admited
-
Latest
ಆತ್ಮಹತ್ಯೆಗೆ ಶರಣಾದ ಬಂಡೆ ಮಠದ ಸ್ವಾಮೀಜಿ
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ (45) ಆತ್ಮಹತ್ಯೆಗೆ ಶರಣಾಗಿದ್ದಾರೆ.
Read More » -
Latest
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕುಟುಂಬ
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ನೇಣಿಗೆ ಶರಣಾದ ಪೋಕ್ಸೋ ಆರೋಪಿ
ಹಡೀಲ್ ಸುಬ್ಬತ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read More » -
Latest
ಪ್ರಿಯಕರನೊಂದಿಗೆ ಮಗಳು ಪರಾರಿ: ಅಪ್ಪ, ಅಮ್ಮ, ಸಹೋದರ ಆತ್ಮಹತ್ಯೆ
ತಂದೆ-ತಾಯಿ ಹಾಗೂ ಸಹೋದರ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
Read More » -
Latest
FSL ಅಧಿಕಾರಿ ಶೃತಿ ಆತ್ಮಹತ್ಯೆ
ಎಫ್ ಎಸ್ ಎಲ್ ಮಹಿಳಾ ಅಧಿಕಾರಿ ಶೃತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
Read More » -
Latest
ನೌಕರರ ಭವನದಲ್ಲಿ ಆತ್ಮಹತ್ಯೆಗೆ ಶರಣಾದ ಕೋರ್ಟ್ ಶಿರಸ್ತೆದಾರ
ಕೋರ್ಟ್ ಶಿರಸ್ತೆದಾರರೊಬ್ಬರು ಸರ್ಕಾರಿ ನೌಕರರ ಭವನದ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರಿನಲ್ಲಿ ನಡೆದಿದೆ.
Read More » -
Latest
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನಟಿ
ತಮಿಳಿನ ಖ್ಯಾತ ನಟಿ ದೀಪಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟಿ ದೀಪಾ 29ನೇ ವಯಸಿನಲ್ಲಿಯೇ ಏಕಾಏಕಿ ಸಾವಿಗೆ ಶರಣಾಗಿರುವುದು ಆಘಾತಕ್ಕೆ ಕಾರಣವಾಗಿದೆ.
Read More » -
Latest
ಪೊಲೀಸರ ಕಿರಿಕುಳ; ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಯುವಕ
ಪೊಲೀಸರ ಕಿರುಕುಳ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಕೊರಳೊಡ್ಡಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
Read More » -
Latest
ಎರಡೇ ತಾಸುಗಳ ಅವಧಿಯಲ್ಲಿ ಆತ್ಮಹತ್ಯೆಗೆ ಶರಣಾದ ಇಬ್ಬರು ಬಾಲ್ಯಸ್ನೇಹಿತೆಯರು
ಬರಿ ಎರಡು ತಾಸುಗಳ ಅವಧಿಯಲ್ಲಿ ಬಾಲ್ಯಸ್ನೇಹಿತೆಯರಿಬ್ಬರು ಆತ್ಮಹತ್ಯೆಗೆ ಶರಣಾಗುವ ಮೂಲಕ ತಮ್ಮ ಜೀವನಕ್ಕೆ ಮುಕ್ತಾಯ ಹಾಡಿದ್ದಾರೆ.
Read More » -
Latest
BEO ಕಚೇರಿ ಸೂಪರಿಂಟೆಂಡೆಂಟ್ ಆತ್ಮಹತ್ಯೆ
ಮಂಗಳೂರಿನ ಬಿಇಒ ಕಚೇರಿ ಸೂಪರಿಂಟೆಂಡೆಂಟ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
Read More »