admited
-
Kannada News
ನೇಗಿನಹಾಳ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣು
ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. Neginala Basava Siddalinga Swamiji committed suicide
Read More » -
Latest
ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ
ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.
Read More » -
Latest
ಪೊಲೀಸರ ಕಿರುಕುಳ; ಆತ್ಮಹತ್ಯೆಗೆ ಶರಣಾದ ಯುವಕ
ಹಣ ಕದ್ದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ ನಡೆದಿದೆ.
Read More » -
Latest
ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ
ಇಬ್ಬರು ಕಂದಮ್ಮಗಳನ್ನು ಬಾವಿಗೆ ತಳ್ಳಿದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನಲ್ಲಿ ನಡೆದಿದೆ.
Read More » -
Latest
ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿನಿ
ಚಲಿಸುತ್ತಿದ್ದ ರೈಲಿನಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ.
Read More » -
Latest
ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಇಂಜಿನಿಯರ್ ಪತ್ನಿ
ಹೆತ್ತ ತಾಯಿಯೇ ತನ್ನ ಪುಟ್ಟ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
Read More » -
Latest
ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ
ತನ್ನ ಮೂವರು ಮಕ್ಕಳೊಂದಿಗೆ ತಾಯಿಯೊಬ್ಬರು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ನಡೆದಿದೆ.
Read More » -
Latest
ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದ ವೈದ್ಯ; ಆತ್ಮಹತ್ಯೆಗೆ ಶರಣು
ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಅಮೃತಹಳ್ಳಿ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
Read More » -
Latest
ಖ್ಯಾತ ಫ್ಯಾಷನ್ ಡಿಸೈನರ್ ಅನುಮಾನಾಸ್ಪದ ಸಾವು
ಫ್ಯಾಷನ್ ಡಿಸೈನಿಂಗ್ ಕ್ಷೇತ್ರದಲ್ಲಿ ವಿನೂತನ ಶೈಲಿ ಡಿಸೈನ್ ಗಳಿಂದ ಜನಪ್ರಿಯತೆ ಪಡೆದಿದ್ದ ಪ್ರತ್ಯೂಷಾ ಗರಿಮೆಳ್ಳ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ಮೃತದೇಹ ಪತ್ತೆಯಾಗಿದೆ.
Read More » -
Latest
ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಸಿದ್ಧಾರ್ಥ್ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ.
Read More »