Adopted daughter
-
Kannada News
3 ಸಾವಿರಕ್ಕೂ ಹೆಚ್ಚು ದಿನಸಿ ಕಿಟ್ ವಿತರಿಸಲು ಮುಂದಾದ ನಿಯತಿ ಫೌಂಡೇಶನ್
ಇಲ್ಲಿಯ ನಿಯತಿ ಫೌಂಡೇಶನ್ ಕೊರೆನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿದೆ.
Read More » -
ಮಾಧ್ಯಮಗಳಿಗೆ ಮನಃಶಾಸ್ತ್ರಜ್ಞರ ಮನವಿ
ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮುಂಚೂಣಿ ಮಾಧ್ಯಮಗಳು ಋಣಾತ್ಮಕ ಅಂಶಗಳನ್ನೇ ವೈಭವೀಕರಿಸುತ್ತಿರುವದನ್ನು ಕಡಿಮೆ ಮಾಡಿ ಸಮಾಜದಲ್ಲಿ ಭೀತಿ ಹುಟ್ಟಿಸುವದನ್ನು ನಿಲ್ಲಿಸುವಂತೆ ಬೆಂಗಳೂರಿನ ನಿಮ್ಹಾನ್ಸ್ ಮನೋಶಾಸ್ತ್ರಜ್ಞರು ಮನವಿ…
Read More » -
Latest
ಶಿಕ್ಷಣ ಇಲಾಖೆ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿ
ಈ ಹಿಂದೆ ಬಾಗಲಕೋಟೆಯಲ್ಲಿ ಡಿಡಿಪಿಐ ಆಗಿ ಸೇವೆ ಸಲ್ಲಿಸಿ ಅಲ್ಲಿಂದ ತುಮಕೂರು ಡಿಡಿಪಿಐ ಆಗಿ ವರ್ಗಾವಣೆ ಹೊಂದಿದ್ದರು. ಸಧ್ಯ ಚಿತ್ರದುರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಧಾರವಾಡ ಸೇರಿದಂತೆ ರಾಜ್ಯದ…
Read More » -
Kannada News
ಖಾನಾಪುರದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್
ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ…
Read More » -
Kannada News
ರೆಮ್ ಡಿಸಿವರ್ ಹಂಚಿಕೆಯಲ್ಲಿ ಬೆಳಗಾವಿಗೆ ಭಾರಿ ತಾರತಮ್ಯ: ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ
ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮ್ ಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.
Read More » -
Latest
ವಿಠ್ಠಲ ಭಂಡಾರಿ ಕೊರೋನಾಕ್ಕೆ ಬಲಿ
ಖ್ಯಾತ ಸಾಹಿತಿ ಆರ್.ವಿ.ಭಂಡಾರಿ ಅವರ ಪುತ್ರ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರ ಪತಿ ವಿಠ್ಠಲ ಭಂಡಾರಿ ಸಿದ್ದಾಪುರ ಎಂಜಿಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಸಂವಿಧಾನ ಓದು…
Read More » -
Latest
ರಾಜ್ಯದಲ್ಲಿ ಮೇ 10ರಿಂದ 24ರವರೆಗೆ ಕಂಪ್ಲೀಟ್ ಲಾಕ್ ಡೌನ್
ಈಗಾಗಲೆ ಜಾರಿಯಲ್ಲಿರುವ ಕೊರೋನಾ ಕರ್ಫ್ಯೂ ಪರಿಣಾಮಕಾರಿಯಾಗದಿರುವ ಹಿನ್ನೆಲೆಯಲ್ಲಿ, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದು…
Read More » -
Latest
ರಾಜ್ಯದಲ್ಲಿ ಒಂದೇ ದಿನ 592 ಜನರ ಸಾವು; ಹಳೆಯ ದಾಖಲೆಗಳೆಲ್ಲ ಉಡೀಸ್
ರಾಜ್ಯದಲ್ಲಿ ಒಂದೇ ದಿನ ಅತಿಹೆಚ್ಚು ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, 24ಗಂಟೆಯಲ್ಲಿ 586 ಜನರು ಮಹಾಮಾರಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ಭೂಗತಪಾತಕಿ ಛೋಟಾ ರಾಜನ್ ಕೊರೊನಾಗೆ ಬಲಿ
ಭೂಗತಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ ಎಂದು ದೆಹಲಿ ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ.
Read More » -
Kannada News
ಸಧ್ಯಕ್ಕೆ ಬೆಳಗಾವಿಯಲ್ಲಿ ಹೊಸಬರಿಗೆ ಲಸಿಕೆ ಇಲ್ಲ
ಸದ್ಯಕ್ಕೆ ಜಿಲ್ಲೆಯಲ್ಲಿ ಎರಡನೇ ಡೋಜ್ ಲಸಿಕೆಯನ್ನು ಮಾತ್ರ ನೀಡಲಾಗುತ್ತಿದೆ. ಮೊದಲ ಡೋಸ್ ಲಸಿಕೆ ಪಡೆಯುವ ಅರ್ಹ ಫಲಾನುಭವಿಗಳಿಗೆ ನಂತರದ ದಿನಗಳಲ್ಲಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆಯನ್ನು ನೀಡಲಾಗುವುದು. …
Read More »