Adopted daughter
-
Kannada News
ಜನಸೇವಾ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ
ಇಸ್ಕಾನ್ ನ ನಾಗೇಂದ್ರ ಸ್ವಾಮೀಜಿ ಕೋವಿಡ್ ಸೆಂಟರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಸಾಬಣ್ಣ ತಳವಾರ ಹಾಗೂ ಇತರೆ…
Read More » -
Latest
44,631 ಜನರಿಗೆ ರಾಜ್ಯದಲ್ಲಿ ಇಂದು ಕೊರೋನಾ, 292 ಜನರ ಸಾವು
ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 44,631 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 292 ಜನರು ಸಾವಿಗೀಡಾಗಿದ್ದಾರೆ.
Read More » -
ಶೆಟ್ಟರ್ ಗೆ ಆಕ್ಸಿಜನ್, ಅಶ್ವತ್ಥನಾರಾಯಣಗೆ ರೆಮ್ ಡಿಸಿವರ್, ಬೊಮ್ಮಾಯಿ, ಅಶೋಕಗೆ ಬೆಡ್, ಲಿಂಬಾವಳಿಗೆ ವಾರ್ ರೂಂ
ರಾಜ್ಯದಲ್ಲಿ ಕೊರೋನಾ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ತನ್ಮೂಲಕ ಸರಕಾರ ಕೊರೋನಾ ವಿಷಯದಲ್ಲಿ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿದೆ.
Read More » -
Latest
ಮಧ್ಯರಾತ್ರಿ ಬೆಡ್ ಬ್ಲಾಕಿಂಗ್ ದಂಧೆ; ಸಿಸಿಬಿ ತನಿಖೆಗೆ ಆದೇಶ
ಇಂದು ಬೆಳಗ್ಗೆ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಬೆಡ್ ಬ್ಲಾಕಿಂಗ್ ದಂಧೆಯನ್ನು ಪತ್ತೆ ಹಚ್ಚಿದ್ದರು. ಉನ್ನತ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳು ಸೇರಿ…
Read More » -
Kannada News
ನಿಪ್ಪಾಣಿಯ ಎಂಜಿಎಂ ಆಸ್ಪತ್ರೆಯಲ್ಲಿ ಕೋವಿಡ್ ಸೆಂಟರ್ – ಶಶಿಕಲಾ ಜೊಲ್ಲೆ
೨೩ ಆಕ್ಸಿಜನ್, ೪ ವೆಂಟಿಲೇರ್ಗಳ ಸಹಿತ ಒಟ್ಟು ೪೦ ಹಾಸಿಗೆಯುಳ್ಳ ಕೋವಿಡ್ ಸೆಂಟರ್ ಇನ್ನೇರಡು ದಿನಗಳಲ್ಲಿ ಎಂಜಿಎಂ ಆಸ್ಪತ್ರೆಯಲ್ಲಿ ಆರಂಭಗೊಳ್ಳಲಿದೆ.
Read More » -
Kannada News
200 ಹಾಸಿಗೆಗಳಿಗೆ ಕೆಎಂಎಫ್ ನಿಂದ ಆಕ್ಸಿಜನ್ – ಬಾಲಚಂದ್ರ ಜಾರಕಿಹೊಳಿ
ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ…
Read More » -
Kannada News
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮೊದಲ ಸಭೆ
ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್ಸೈಟ್ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ…
Read More » -
Kannada News
ಕೊರೋನಾ ಮೊದಲ ಆದ್ಯತೆ, ನಂತರ ಸ್ಮಾರ್ಟ್ ಸಿಟಿ – ಮಂಗಲಾ ಅಂಗಡಿ
ಕೊರೋನಾ ನಿಯಂತ್ರಣ ಮತ್ತು ಸೋಂಕಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ತಮ್ಮ ಮೊದಲ ಆದ್ಯತೆ ಎಂದು ಬೆಳಗಾವಿಯ ನೂತನ ಸಂಸದೆ ಮಂಗಲಾ ಅಂಗಡಿ ತಿಳಿಸಿದ್ದಾರೆ.
Read More » -
Karnataka News
ಬಿಜೆಪಿಯ 3 ಲಕ್ಷ ಮತದಾರರು ಎಲ್ಲಿ ಹೋದರು?
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವಿನ ಅಂತರದ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ಗೆಲುವಿನ ಅಂತರ ಕುಸಿದಿರುವುದು ಒಂದು ಕಡೆಯಾದರೆ, ಬಿಜೆಪಿಯ ಸುಮಾರು 3 ಲಕ್ಷ…
Read More » -
Latest
ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಕೊರೋನಾಕ್ಕೆ ಬಲಿ
ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೊ ಮುಖ್ಯಸ್ಥರಾಗಿದ್ದ ಅವರು ಅಲ್ಪಕಾಲದ ಅನಾರೋಗ್ಯದಿಂದ (ಕೋವಿಡ್) ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
Read More »