Adopted daughter
-
Latest
ಕಾಲೇಜು ಆರಂಭ: ಇನ್ನು ಕೆಲವೇ ಹೊತ್ತಿನಲ್ಲಿ ನಿರ್ಧಾರ
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುವ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ.
Read More » -
Latest
ಕೊವಿಡ್ ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳ
ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 61,775 ಜನರು ಕೊವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
Read More » -
Latest
ಕಾರಜೋಳ ಪುತ್ರನ ಸ್ಥಿತಿ ಗಂಭೀರ : ವಿಶೇಷ ವಿಮಾನದಲ್ಲಿ ಹೈದರಾಬಾದ್ ಆಸ್ಪತ್ರೆಗೆ
ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ (45) ಕೊರೋನಾದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Read More » -
Kannada News
ಕೊರೋನಾ ವಾರಿಯರ್ಸ್ ಮತ್ತು ಅಧಿಕಾರಿಗಳಿಗೆ ಬಾಲಚಂದ್ರ ಜಾರಕಿಹೊಳಿ ಭರ್ಜರಿ ಗಿಫ್ಟ್
ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
Read More » -
Latest
ಹಿರಿಯ ಐಪಿಎಸ್ ಅಧಿಕಾರಿ ಕೊವಿಡ್ ಗೆ ಬಲಿ
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಬಿಹಾರದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Read More » -
Kannada News
ಸವದತ್ತಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ
ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಒಂಭತ್ತು ದಿನಗಳ ಕಾಲ ಆಚರಿಸಲಾಗುವ ನವರಾತ್ರಿ ಉತ್ಶವಕ್ಕೆ ಶನಿವಾರ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿತು.
Read More » -
Latest
ದೇಶದಲ್ಲಿ 7,95,087 ಕೊವಿಡ್ ಸಕ್ರಿಯ ಪ್ರಕರಣ
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,212 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,32,681 ಕ್ಕೆ ಏರಿಕೆಯಾಗಿದೆ.
Read More » -
Latest
ಯಡಿಯೂರಪ್ಪ ಭಾನುವಾರ ತವರಿಗೆ: ಏನು ವಿಶೇಷ ಗೊತ್ತೆ?
ನಂತರ ಕೊರೋನಾ ಹಿನ್ನೆಲೆಯಲ್ಲಿ ಅವರು ಕಳೆದ 7 ತಿಂಗಳು ತವರು ಜಿಲ್ಲೆಗೆ ಹೋಗಿರಲಿಲ್ಲ. ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಿಕಾರಿಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ.
Read More » -
Latest
64 ಲಕ್ಷಕ್ಕೂ ಅಧಿಕ ಕೊವಿಡ್ ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್
ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರುತ್ತಿದ್ದು, ದೇಶದಲ್ಲಿ 64,53,780 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
Read More »