Adopted daughter
-
Kannada News
ಖಾನಾಪುರ ಬಿಇಒ ಕಚೇರಿ ಸೀಲ್ ಡೌನ್: 7 ಜನರಿಗೆ ಕೊರೋನಾ ಸೋಂಕು
ಬಿಇಒ ಸೇರಿದಂತೆ ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 7 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನೂ ಕೆಲವರ ಪರೀಕ್ಷಾ ವರದಿ ಬರಬೇಕಿದೆ.
Read More » -
Latest
ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 50,921ಕ್ಕೆ ಏರಿಕೆ
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 50,921ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 941 ಜನರು ಸೋಂಕಿಗೆ ಬಲಿಯಾಗಿದ್ದಾರೆ.
Read More » -
Kannada News
ರಾಜ್ಯದಲ್ಲಿ ಭಾನುವಾರ 7040 ಜನರಿಗೆ ಕೊರೋನಾ ಸೋಂಕು ಪತ್ತೆ
ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 2,26, 966ಕ್ಕರಿದೆ. 3947 ಜನರು ಸಾವಿಗೀಡಾಗಿದ್ದಾರೆ. ಇಂದು 6,680 ಜನರು ಗುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Read More » -
Kannada News
ಮತ್ತೊಂದು ಅಮಾನವೀಯ ಘಟನೆ: ಸೈಕಲ್ ಮೇಲೆ ಶವ ಸಾಗಣೆ
ಘಟನೆ ಕುರಿತು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಇಂದು 478 ಜನರಿಗೆ ಕೊರೋನಾ ಸೋಂಕು
ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ 478 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. Coronavirus infects 478 people in Belgaum today
Read More » -
Latest
ಕೆಪಿಎಸ್ಸಿ ಪರೀಕ್ಷೆ: ಮಾರ್ಗಸೂಚಿ ಬಿಡುಗಡೆ
ಕೆಪಿಎಸ್ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟನೆ ನೀಡಿದೆ.
Read More » -
Latest
ಕಚೇರಿಯಲ್ಲೇ ಹುಟ್ಟುಹಬ್ಬ: ವಿವಾದಕ್ಕೊಳಗಾದ ಅಧಿಕಾರಿ
ಹಿರಿಯ ಅಧಿಕಾರಿಯೊಬ್ಬರು ವಿವಾಕ್ಕೆ ಸಿಲುಕಿದ್ದಾರೆ. ಸರಕಾರಿ ನಿಯಮವನ್ನು ಮೀರಿ ಕಚೇರಿಯಲ್ಲೇ ಹುಟ್ಟುಹಬ್ಬ ಆಚರಿಸಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
Read More » -
Kannada News
ಕೋವಿಡ್ ಕೇರ್ ಸೆಂಟರ್ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ
ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ.
Read More » -
Latest
ಕೊರೊನಾ ಕಟ್ಟಿಹಾಕುವುದು ಕಷ್ಟ ಸಾಧ್ಯ ಎಂದ ಸಚಿವ
ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಮಾಹಾಮಾರಿಯನ್ನು ಕಟ್ಟಿ ಹಾಕುವುದು ಕಷ್ಟ ಸಾದ್ಯ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
Read More » -
Kannada News
ಎಸ್ಪಿ ಲಕ್ಷ್ಣಣ ನಿಂಬರಿಗಿಗೂ ಕೊರೋನಾ ದೃಢ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More »