Karnataka NewsLatestPolitics

*ಸಿಎಂ ಭೇಟಿಯಾದ ‘ಫೆಮಿನಾ ಮಿಸ್ ಇಂಡಿಯಾ’ ಮುಡಿಗೇರಿಸಿಕೊಂಡ ಶಾಸಕ ಸತೀಶ್ ಸೈಲ್ ಪುತ್ರಿ*

ಪ್ರಗತಿವಾಹಿನಿ ಸುದ್ದಿ: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಸದಸ್ಯರಾದ ಐವಾನ್ ಡಿಸೋಜಾ ಹಾಜರಿದ್ದರು‌.

Related Articles
Home add -Advt

Related Articles

Back to top button