Anganwadi workers
-
Latest
ಹಳ್ಳದಲ್ಲಿ ಬಿದ್ದು ಮೃತಪಟ್ಟ ಕಲಾವಿದನ ಕುಟುಂಬಕ್ಕೆ ಪರಿಹಾರ ವಿತರಣೆ
ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ನೀರಿನಲ್ಲಿ ಮೃತಪಟ್ಟ ತಾರೇಸರದ ಪ್ರಸಿದ್ಧ ಮದ್ದಲೆ ವಾದಕ ಪರಮೇಶ್ವರ..
Read More » -
Latest
ಭಯಂಕರ ಶಬ್ಧದೊಂದಿಗೆ ಕುಸಿದ ಭೂಮಿ; ಕೊಚ್ಚಿ ಬಂದ 5 ಎಕರೆ ಭೂ ಪ್ರದೇಶ
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತವುಂಟಾಗಿದೆ. ಜಿಲ್ಲೆಯ ಜನರೇ ಕಂಗಾಲಾಗಿ ಹೋಗಿದ್ದಾರೆ.
Read More » -
Latest
ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂದಿನ 48 ಗಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Read More » -
Latest
ಕೋವಿಡ್ ಬೆನ್ನಲ್ಲೇ ಶಾಲಾ ಮಕ್ಕಳಲ್ಲಿ ಕಂಡು ಬರುತ್ತಿದೆ ಹೊಸ ರೋಗ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ನಡುವೆಯೇ ಇದೀಗ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆಯಾಗುತ್ತಿವೆ.
Read More » -
Latest
SSLC ವಿದ್ಯಾರ್ಥಿಗಳಿಗೆ ಮಹತ್ವದ ಎಚ್ಚರಿಕೆ
ಇನ್ನು ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಶೇ.75 ಹಾಜರಾತಿ ಹೊಂದುವುದು ಕಡ್ಡಾಯಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.
Read More » -
Latest
ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ
ವರುಣಾರ್ಭಟ ಕೊಂಚ ಕಡಿಮೆಯಾಗುತ್ತಿದೆ ಎನ್ನುವಾಗಲೇ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ನವಿಲಿನ ಖಯಾಲಿಗೆ ಬಿದ್ದು ಜೈಲು ಸೇರಿದ !
ಮನೆಯಲ್ಲಿ ಅನಧಿಕೃತವಾಗಿ ನವಿಲು ಸಾಕಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಂಚಾರ ದಳದವರು ಬಂಧಿಸಿ ನವಿಲುಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
Latest
ಕರಾವಳಿಯಲ್ಲಿ ತಗ್ಗಿದ ಮಳೆಯ ಆರ್ಭಟ; ಆರೇಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Read More » -
Latest
87 ಕೋಟಿ ಹೆಚ್ಚುವರಿ ಆಸ್ತಿ; ಅಗತ್ಯ ದಾಖಲೆ ಒದಗಿಸಲು ಜಮೀರ್ ಅಹಮ್ಮದ್ ಗೆ ಎಸಿಬಿ ನೋಟಿಸ್
ಬೆಂಗಳೂರು: ದಾಳಿ ಸಂದರ್ಭದಲ್ಲಿ ಪತ್ತೆಯಾದ 87 ಕೋಟಿ ರೂ. ಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಶಾಸಕ ಜಮೀರ್ ಅಹಮ್ಮದ್ ಖಾನ್ ಗೆ ಎಸಿಬಿ ನೋಟಿಸ್ ಜಾರಿಮಾಡಿದೆ.
Read More » -
Latest
ಜುಲೈ 14ರವರೆಗೂ ಭಾರಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜುಲೈ 14ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More »