Anganwadi workers
-
Kannada News
ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರಿ ಮಳೆ
ರಾಜ್ಯದಲ್ಲಿ ನಿನ್ನೆ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಅಬ್ಬರಿಸಲಿದ್ದಾನೆ.
Read More » -
Latest
ಇಂದಿನಿಂದ CET ಪರೀಕ್ಷೆ ; ಹಿಜಾಬ್ ಗೆ ನೋ ಎಂಟ್ರಿ
ಇಂದಿನಿಂದ ಮೂರು ದಿನಗಳ ಕಾಲ ವೃತ್ತಿಪರ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ಆರಂಭವಾಗುತ್ತಿದೆ. ನೀಟ್ ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್…
Read More » -
Latest
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ
ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More » -
Latest
ಇನ್ನೂ ನಾಲ್ಕು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಮಹಾರಾಷ್ಟ್ರ, ಗೋವಾ, ತೆಲಂಗಾಣ, ತಮಿಳುನಾಡಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ರಾಜ್ಯದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
Read More » -
Latest
ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ…
Read More » -
Latest
ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ
ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಎಚ್ಚರಿಕೆ ನೀಡಿದೆ.
Read More » -
Latest
ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.
Read More » -
Latest
ವಾಡಿಕೆಗೂ ಮೊದಲೇ ಮುಂಗಾರು ಆರಂಭ; ರಾಜ್ಯದಲ್ಲಿಯೂ ಇಂದಿನಿಂದ ಭಾರಿ ಮಳೆ
ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯದಲ್ಲಿಯೂ ಇಂದಿನಿಂದ ಮಳೆ ಆರಂಭವಾಗಲಿದೆ. ಮುಂದಿನ ಮೂರು ದಿನಗಳಲ್ಲಿ ಕೇರಳ ಹಾಗೂ ಮಾಹೆ ಲಕ್ಷದ್ವೀಪದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ…
Read More » -
Latest
ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಮನ್ ಗೆ ಟಿಕೆಟ್
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದಿಂದ ಮತ್ತೊಮ್ಮೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.
Read More »
