Anganwadi workers
-
Latest
ಸರ್ಕಾರಿ ಶಾಲೆಗಳ ಆರಂಭಕ್ಕೆ ಸೂಚನೆ
ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳನ್ನು ಮತ್ತೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿ ಸರ್ಕಾರಕ್ಕೆ ಸೂಚನೆ ನೀಡಿದೆ.
Read More » -
Latest
ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್; ಸಚಿವ ಸುಧಾಕರ್ ಸ್ಪಷ್ಟನೆ
ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್ ವೈರಸ್ ನ ಎರಡು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಖಚಿತಪಡಿಸಿದ್ದಾರೆ.
Read More » -
Latest
ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಹಾಮಾರಿ; ಏನಿದು ಡೆಲ್ಟಾ ಪ್ಲಸ್ ವೈರಸ್?
ಕೊರೊನಾ ಎರಡನೆ ಅಲೆ ನಡುವೆಯೇ ರಾಜ್ಯ ಇದೀಗ ಮತ್ತೊಂದು ವೈರಸ್ ಅಪ್ಪಳಿಸಿದ್ದು, ಡೆಲ್ಟಾ ಪ್ಲಸ್ ಎಂಬ ಮಹಾಮಾರಿ ಆರ್ಭಟ ಮೈಸೂರಿನಲ್ಲಿ ಆರಂಭವಾಗಿದೆ.
Read More » -
Kannada News
ಭಾರಿ ಮಳೆ: ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕುಸಿತ; ಇನ್ನೊಂದೆ ಪ್ರವಾಹ ಭೀತಿ; ಜನಜೀವನ ಅಸ್ತವ್ಯಸ್ಥ
ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹ ಭೀತಿ ಎದುರಾಗಿದ್ದರೆ ಇನ್ನೊಂದೆಡೆ ಭೂಕುಸಿತ, ರಸ್ತೆ ಕುಸಿತದಂತಹ ಘಟನೆ ನಡೆಯುತ್ತಿವೆ. ವರುಣನ ಆರ್ಭಟಕ್ಕೆ ಜನಜೀವನ…
Read More » -
Latest
ಅರುಣ ಸಿಂಗ್ ಭೇಟಿಗೆ ಅವಕಾಶ ಕೇಳಿದ 28ರಲ್ಲಿ ಬೆಳಗಾವಿಯ 6 ಶಾಸಕರು?
ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ.
Read More » -
Latest
ಬೆಂಗಳೂರಿಗೆ ಬಂದಿಳಿದ ಅರುಣ್ ಸಿಂಗ್
ನಾಯಕತ್ವ ಬದಲಾವಣೆ ಕೂಗು ಹೆಚ್ಚುತ್ತಿದ್ದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
Read More » -
Latest
ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್; ಯಾವುದು ಲಭ್ಯ? ಯಾವುದು ಅಲಭ್ಯ?
ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್…
Read More » -
Latest
ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿ ಕುತೂಹಲಕ್ಕೆ ಯಡಿಯೂರಪ್ಪ ವಿವರಣೆ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅರುಣ್ ಸಿಂಗ್ ಆಗಮನಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Read More » -
Latest
ಇನ್ನಷ್ಟು ಜಿಲ್ಲೆಗಳಲ್ಲಿ 100 ರೂ.ಗಡಿ ದಾಟಿದ ಪೆಟ್ರೋಲ್ ದರ
ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಇದೀಗ ರಾಜ್ಯದಲ್ಲಿ ಪೆಟ್ರೋಲ್ ದರ ಏರಿಕೆ ಮತ್ತೊಂದು ಆಘಾತ ನೀಡಿದೆ.
Read More » -
Latest
ವಾರದಲ್ಲಿ ಸರಕಾರಕ್ಕೆ ಟಾಸ್ಕ್ ಫೋರ್ಸ್ ವರದಿ – ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಜ್ಞರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಬರಬಹುದಾದ 3ನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ…
Read More »