ANTF
-
Latest
ANTF ಭರ್ಜರಿ ಕಾರ್ಯಾಚರಣೆ: ಮೂರು ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆ
55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಮಾದಕ ವಸ್ತು, ಡ್ರಗ್ಸ್ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಹಾರಾಷ್ಟ್ರದ ANTF…
Read More » -
Uncategorized
*ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ VHP ಆಕ್ರೋಶ; ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೆಳಗಾವಿ ಚನ್ನಮ್ಮ ವೃತ್ತದಿಂದ ಪ್ರತಿಭಟನೆ…
Read More » -
Kannada News
ವಿಶ್ವ ಹಿಂದೂ ಪರಿಷತ್ ಬೆಳಗಾವಿ ಜಿಲ್ಲಾ ಅಭಿಯಾನಕ್ಕೆ ಚಾಲನೆ
ವಿಶ್ವ ಹಿಂದೂ ಪರಿಷತ್ ಉತ್ತರ ಕರ್ನಾಟಕ ಪ್ರಾಂತ ಬೆಳಗಾವಿ ಜಿಲ್ಲೆ ವಿಶ್ವಕರ್ಮ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ಸದ್ಭಾವನಾ ಅಭಿಯಾನವನ್ನು ನಡೆಸಲಾಯಿತು.
Read More » -
Kannada News
2025ರಲ್ಲಿ ಶ್ರೀ ರಾಮ ಮಂದಿರ ಪೂರ್ಣ ; ಗೋಪಾಲ ನಾಗರಕಟ್ಟೆ, ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ವಿವರಣೆ
ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ೩೨೦೦ ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು ೨೦೨೫ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ರಾಷ್ಟಿçÃಯ ಕಾರ್ಯದರ್ಶಿ ಹಾಗೂ…
Read More » -
Kannada News
ಆಯುಧ ಪೂಜೆ ಎಂದರೆ ಚಾಕು, ಕತ್ತರಿ ಪೂಜೆಯಲ್ಲ ಹೊಡೆದಾಟದ ಶಸ್ತ್ರಾಸ್ತ್ರ ಪೂಜಿಸುವುದು; ವಿಹೆಚ್ ಪಿ ಮುಖಂಡ ಗೋಪಾಲ್ ನಾಗರಕಟ್ಟೆ
ಶಸ್ತ್ರಾಸ್ತ್ರ ಪೂಜೆ ಎಂದರೆ ಚಿಕ್ಕಪುಟ್ಟ ಚಾಕು, ಕತ್ತರಿಗಳನ್ನು ಪೂಜಿಸುವುದಲ್ಲ. ಹೊಡೆದಾಟ ಮಾಡಲು ಬಳಸುವ ಶಸ್ತ್ರಗಳನ್ನು ಪೂಜೆ ಮಾಡುವುದು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಗೋಪಾಲ್ ನಾಗರಕಟ್ಟೆ…
Read More » -
Kannada News
ಸಮರಸತಾ ಭವನ ನಿರ್ಮಾಣಕ್ಕೆ ಕೈ ಜೋಡಿಸಿದ ಗಣ್ಯರು; 3ನೇ ಮಹಡಿ ಸ್ಲ್ಯಾಬ್ ಪೂಜೆ
ವಿಶ್ವ ಹಿಂದೂ ಪರಿಷತ್ ಬೆಳಗಾವಿಯ ಸಮರಸತಾ ಭವನ ಕಟ್ಟಡ ನಿರ್ಮಾಣದ 3ನೇ ಮಹಡಿ ಕಾಂಕ್ರೀಟ್( ಸ್ಲ್ಯಾಪ್ ) ಪೂಜಾ ಸಮಾರಂಭ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ …
Read More »