Latest

ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಸಿಕ್ಕ ಘೋಷಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 2021-22ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಮಹತ್ವದ ಕೊಡುಗೆ ನೀಡಿದ್ದು, ರೈತರಿಂದ ಕೃಷಿ ಉತ್ಪನ್ನ ಖರೀದಿಗಾಗಿ 1.72 ಲಕ್ಷ ಕೋಟಿ ರೂಪಾಯಿ ಮೀಸಲಿಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

* ಆಹಾರ ಧಾನ್ಯ ಖರೀದಿಗೆ 1,41,930 ಕೋಟಿ ರೂಪಾಯಿ
* ಬೇಳೆಕಾಳುಗಳ ಖರೀದಿಗೆಂದೇ 10,530 ಕೋಟಿ ರೂಪಾಯಿ ಮೀಸಲು
* ಗೋದಿ ಖರೀದಿಗಾಗಿಯೇ 33,000 ಕೋಟಿ ರೂ. ಮೀಸಲು
* ದೇಶದಲ್ಲಿ 5 ಮೀನುಗಾರಿಕಾ ಬಂದರುಗಳ ಅಭಿವೃದ್ಧಿ
* ಈ ವರ್ಷ ಧಾನ್ಯಗಳ ಖರೀದಿ ಹಣ 1,72, 081 ಕೋಟಿ ರೂ.ಗೆ ಹೆಚ್ಚಳ
* ಪಶುಸಂಗೋಪನೆ ಮೀನುಗಾರಿಗೆಕೆ 40 ಸಾವಿರ ಕೋಟಿ
* ಕೃಷಿ ನೀರಾವರಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.
* ಭತ್ತಕ್ಕೆ 1 ಲಕ್ಷ 72 ಸಾವಿರ ಕೋಟಿ ನೀಡಿ ಖರೀದಿ

 

Home add -Advt

Related Articles

Back to top button