Kannada NewsKarnataka NewsLatest

*ಇಂದು ಈ ಜಿಲ್ಲೆಗಳಲ್ಲಿ ಮಳೆ ಮನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 1ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button