asha workers
-
Kannada News
ಬೆಳಗಾವಿ: ಒಂದೇ ಗ್ರಾಮದಲ್ಲಿ 45 ಜನ ಕೊರೊನಾಗೆ ಬಲಿ?
ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಕೇವಲ 15 ದಿನಗಳಲ್ಲಿ ಒಂದೇ ಗ್ರಾಮದಲ್ಲಿ ಬರೋಬ್ಬರಿ 45 ಜನರು ಕೊರೊನಾಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ತಾಂಡಾದ ಮಕ್ಕಳಲ್ಲಿ ಹರಡಿದ ಕೊರೊನಾ; ಹೆಚ್ಚಿದ ಆತಂಕ
ಕೊರೊನಾ ಸೋಂಕು ಹಳ್ಳಿ ಹಳ್ಳಿಗೂ ವ್ಯಾಪಕವಾಗಿ ಹರಡುತ್ತಿದ್ದು, ಮಕ್ಕಳಲ್ಲಿ ಕೂಡ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Read More » -
Latest
ವಾರ್ತಾ ಇಲಾಖೆ ಅಧಿಕಾರಿ ಕೊರೊನಾಕ್ಕೆ ಬಲಿ
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತುಮಕೂರು ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಸೋಂಕಿಗೆ ಬಲಿಯಾಗಿದ್ದಾರೆ.
Read More » -
Latest
ಈ ವೈರಸ್ ನನ್ನ ದೇಹದಲ್ಲಿ ಪಾರ್ಟಿ ಮಾಡುತ್ತಿದೆ ಎಂದೇ ಗೊತ್ತಿರಲಿಲ್ಲ ಎಂದ ಕಂಗನಾ
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೆಲೆಬ್ರಿಟಿಗಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದೀಗ ಬಾಲಿವುಡ್ ನಟಿ ಕಂಗನಾ ರಣಾವುತ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಕೊರೊನಾ ಸೋಂಕಿಗೆ ಬಾಲಿವುಡ್ ನಟ ಬಲಿ
ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ ಕೊರೊನ ಸೋಂಕಿಗೆ ಬಲಿಯಾಗಿದ್ದಾರೆ.
Read More » -
Latest
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ ಸೋಂಕು
ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸುತ್ತಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಕುಮಾರಸ್ವಾಮಿಗೆ ಬೆಡ್ ಇಲ್ಲ…!
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ.
Read More » -
Latest
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜಕಾರಣಿಗಳು ಸೋಂಕಿಗೆ ಒಅಳಗಾಗುತ್ತಿದ್ದಾರೆ. ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Kannada News
ಆನಂದ್ ಮಾಮನಿಗೆ ಕೊರೊನಾ
ವಿಧಾನಸಭಾ ಉಪಾಧಕ್ಷ ಆನಂದ್ ಮಾಮನಿಯವರಿಗೂ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.
Read More » -
Latest
ಶೇ.50ರಷ್ಟು ಸುಪ್ರೀಂ ಕೋರ್ಟ್ ಸಿಬ್ಬಂದಿಗಳಲ್ಲಿ ಕೊರೊನಾ ದೃಢ
ದೇಶಾದ್ಯಂತ ಕೊರೊನಾ 2ನೇ ಅಲೆ ಹೆಚ್ಚುತ್ತಿದ್ದು, ಸುಪ್ರೀಂಕೋರ್ಟ್ ನ ಶೇ.50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
Read More »