asha workers
-
Latest
ಕೊರೊನಾ ಸೋಂಕಿಗೆ ತುತ್ತಾದ ಬಾಲಿವುಡ್ ನಟಿ ಆಲಿಯಾ ಭಟ್
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಬಾಲಿವುಡ್ ಬೆಡಗಿ ಆಲಿಯಾ ಭಟ್ ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
Read More » -
Latest
ಕಾಲಿವುಡ್ ನಟ ಸೂರ್ಯಗೆ ಕೊರೊನಾ ಸೋಂಕು
ಕಾಲಿವುಡ್ ನಟ ಸೂರ್ಯಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತ: ನಟ ಮಾಹಿತಿ ನೀಡಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ದೃಢ
ಶಾಲೆ-ಕಾಲೇಜು ಪುನರಾರಂಭದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಟಾಲಿವುಡ್ ನಟ ರಾಮ್ ಚರಣ್ ತೇಜಾಗೆ ಕೊರೊನಾ ಸೋಂಕು
ಟಾಲಿವುಡ್ ನಟ ರಾಮ್ ಚರಣ್ ತೇಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತ: ರಾಮ್ ಚರಣ್ ಮಾಹಿತಿ ನೀಡಿದ್ದಾರೆ.
Read More » -
Latest
ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಗೆ ಕೊರೊನಾ ಪಾಸಿಟಿವ್
ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತ: ನಟಿ ಮಾಹಿತಿ ನೀಡಿದ್ದಾರೆ.
Read More » -
Latest
ಐಐಟಿ ಮದ್ರಾಸ್ ನಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು
ಐಐಟಿ ಮದ್ರಾಸ್ ಕಾಲೇಜಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, 66 ವಿದ್ಯಾರ್ಥಿಗಳು ಹಾಗೂ 5 ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.
Read More » -
Latest
ನಟಿ ಮೇಘನಾ ಹಾಗೂ ಮಗುವಿಗೂ ಕೋವಿಡ್ ದೃಢ
ನಟಿ ಮೇಘನಾ ರಾಜ್ ತಂದೆ-ತಾಯಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಮೇಘನಾ ಹಾಗೂ ಪುಟ್ಟ ಮಗುವಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Read More » -
Latest
ಕೋವಿಡ್ ಲಸಿಕೆ ತೆಗೆದುಕೊಂಡಿದ್ದ ಆರೋಗ್ಯ ಸಚಿವರಿಗೆ ಸೋಂಕು
ಕೊರೊನಾ ಲಸಿಕೆ ಬಗ್ಗೆ ಇದ್ದ ಆತಂಕ ದೂರಮಾಡಲೆಂದು ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ ಸ್ವತ: ಒಳಗಾಗಿದ್ದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಮೆಗಾಸ್ಟಾರ್ ಗೆ ಕೊರೊನಾ ಸೋಂಕು
ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆದರೆ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.
Read More » -
Latest
ಮಾಜಿ ಸ್ಪೀಕರ್ ಗೂ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More »