attack
-
Kannada News
ವೈಜನಾಥ ಮಂದಿರದ ನೂತನ ಕಟ್ಟಡಕ್ಕೆ ಭೂಮಿಪೂಜೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೇಹೋಳ ಗ್ರಾಮದ ಶ್ರೀ ವೈಜನಾಥ ಮಂದಿರದ ನೂತನ ಕಟ್ಟಡ ನಿರ್ಮಾಣ ಮಾಡುವ ಸಲುವಾಗಿ ಚನ್ನರಾಜ ಹಟ್ಟಿಹೊಳಿ ಅವರ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ…
Read More » -
Latest
ರಷ್ಯಾ ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ವಿಚಾರಕ್ಕೆ ಚೀನಾ ವಿರೋಧ
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ವಿಷಯದಲ್ಲಿ ಚೀನಾ ಮೂಗು ತೂರಿಸಿದೆ.
Read More » -
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಗೆ ಪತಿ ವಿಯೋಗ
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿ ಸಿಂಗ್ ರಾಮ್ ಸಿಂಗ್ ಶೇಖಾವತ್ (89) ಇಂದು ನಿಧನರಾದರು.
Read More » -
Kannada News
ಸಾಮೂಹಿಕ ಲಲಿತಾ ಸಹಸ್ರನಾಮ ಪಠಣ: ಮಹಿಳೆಯರಿಗೆ ಆಹ್ವಾನ
ಮಾರ್ಚ್ 3ರಂದು ಮಹಾಂತೇಶ ನಗರದ ಲವ್ ಡೇಲ್ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ಬೆಳಗಾವಿಯ ಮಹಿಳೆಯರಿಂದ *ಸಾಮೂಹಿಕ ಲಲಿತಾ ಸಹಸ್ರನಾಮ ಪಠಣ* ಕಾರ್ಯಕ್ರಮ ನಡೆಯಲಿದೆ. Mass Lalita Sahasranama…
Read More » -
Kannada News
ಬಾಳೇಕುಂದ್ರಿ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ಬಾಳೇಕುಂದ್ರಿ ಕೆಎಚ್ ಗ್ರಾಮದ ಪಾಟೀಲ ಗಲ್ಲಿ, ಶಿವಾಜಿ ಗಲ್ಲಿ ಹಾಗೂ ಲಕ್ಷ್ಮೀ ಗಲ್ಲಿ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಭೂಮಿಪೂಜೆ ಕೈಗೊಳ್ಳುವ…
Read More » -
Kannada News
ಮಕ್ಕಳು ಉತ್ತಮ ಪ್ರಜೆಗಳಾಗಲು ಒಳ್ಳೆಯ ಸಂಸ್ಕಾರ ನೀಡಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
"ಉತ್ತಮ ಸಂಸ್ಕಾರ, ಗುರು-ಹಿರಿಯರ ಮೇಲೆ ಗೌರವವನ್ನು ಕಲಿಸಿ ಕೊಟ್ಟಾಗ ಮಾತ್ರ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬಹುದು" ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
Read More » -
Latest
BSY ಭಾಷಣಕ್ಕೆ ಮೋದಿ ಶ್ಲಾಘನೆ; ಹೆಮ್ಮೆ ವ್ಯಕ್ತಪಡಿಸಿದ BSB
ಬಿಜೆಪಿ ಹಿರಿಯ ನೇತಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ವಿಧಾನಸಭೆಯಲ್ಲಿ ಮಾಡಿದ ಭಾಷಣಕ್ಕೆ..
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ತೃಪ್ತಿ ತಂದಿದೆ: ಲಕ್ಷ್ಮೀ ಹೆಬ್ಬಾಳಕರ
"ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಓರ್ವ ಶಾಸಕಿಯಾಗಿ ಕ್ಷೇತ್ರದಲ್ಲಿ ಕೈಗೊಂಡ ಎಲ್ಲ ತರಹದ ಅಭಿವೃದ್ಧಿ ಕೆಲಸಗಳು ಮನಸ್ಸಿಗೆ ತೃಪ್ತಿಯನ್ನುಂಟು ಮಾಡಿವೆ" ಎಂದು ಶಾಸಕಿ ಲಕ್ಷ್ಮೀ…
Read More » -
Latest
7 ವೇತನ ಆಯೋಗ: ಸರಕಾರಿ ನೌಕರರ ಮುಷ್ಕರ ಫಿಕ್ಸ್?
7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ..
Read More » -
Latest
ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, 1 ಕೋಟಿ ರೂ. ದಂಡ
ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿ ಲಾಭ ಹೊಡೆಯುವ ಪ್ರವೃತ್ತಿಯ ಜನರಿಗೆ ಕಡಿವಾಣ ಹಾಕುವ ಕಠಿಣ ಕಾನೂನೊಂದು ಜಾರಿಯಾಗಿದೆ.
Read More »