attack
-
Kannada News
ಕುಸ್ತಿ ಕ್ರೀಡೆಯ ವೈಭವ ಮರುಕಳಿಸುವಂತಾಗಲಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
"ಒಂದು ಕಾಲದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಾವಿಯ ಹೆಸರು ಬೆಳಗಿಸಿದ ಕುಸ್ತಿ ಕ್ರೀಡೆ ಪ್ರಸ್ತುತದಲ್ಲಿ ಹಿಂದಿನ ಪ್ರಾಮುಖ್ಯತೆ ಕಳೆದುಕೊಂಡಿದ್ದು ಗ್ರಾಮೀಣ ಭಾಗದಲ್ಲಿ ಇದರ ಅಸ್ತಿತ್ವ ಉಳಿಸಿಕೊಂಡು ಬಂದಿರುವುದು ಶ್ಲಾಘನೀಯ.
Read More » -
Latest
5 ಚಿನ್ನ, 2 ಬೆಳ್ಳಿ ಪದಕ ಗೆದ್ದ ನಟ ಆರ್. ಮಾಧವನ್ ಪುತ್ರ
ನಟ ಮಾಧವನ್ ಅವರ ಪುತ್ರ ವೇದಾಂತ್ ಮಾಧವನ್ ಖೇಲೋ ಇಂಡಿಯಾ ಗೇಮ್ಸ್ನಲ್ಲಿ 5 ಚಿನ್ನ ಮತ್ತು 2 ಬೆಳ್ಳಿ ಸೇರಿದಂತೆ ಒಟ್ಟು 7 ಪದಕಗಳನ್ನು ಗೆದ್ದಿದ್ದಾರೆ.
Read More » -
Kannada News
ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ; ಇಬ್ಬರು ಯುವಕರ ಸಾವು
ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
Read More » -
Kannada News
ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
ರಾಮದುರ್ಗ ತಾಲೂಕಿನ ಕೊಳಚಿ ಜಲಾಶಯದಲ್ಲಿ ಸ್ನಾನ ಮಾಡಲು ಹೋಗಿದ್ದ ಜಿಲ್ಲೆಯ ಯುವಕನೊಬ್ಬ ನೀರುಪಾಲಾಗಿದ್ದಾನೆ.
Read More » -
Latest
ಮಾರ್ಚ್ ನಲ್ಲಿ ಸಿದ್ಧಗೊಳ್ಳಲಿವೆ ದೇಶದ ಮೊದಲ 22 ಸ್ಮಾರ್ಟ್ ಸಿಟಿಗಳು
ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಮೊದಲ 22 ನಗರಗಳು ಬರುವ ಮಾರ್ಚ್ ತಿಂಗಳೊಳಗೆ ಸಿದ್ಧಗೊಳ್ಳಲಿವೆ.
Read More » -
Latest
ಹಳ್ಳಿಗೂ ಬಂತು ಐಟಿ ಕಂಪನಿ; ಒಡ್ಡಿನಕೊಪ್ಪದ ಅಡವಿಯಲ್ಲಿ ಹೈಟೆಕ್ ಸದ್ದು
ಐಟಿ, ಬಿಟಿ ಎಂದರೆ ಬೃಹತ್ ನಗರಗಳಿಗಷ್ಟೇ ಸೀಮಿತ. ಅದು ಆ ನಗರದ ಹಾಗೂ ಕಂಪನಿಯ ಪ್ರತಿಷ್ಠೆಯ ಪ್ರಶ್ನೆಯೂ ಹೌದು ಎಂಬ ಭಾವನೆ ದೂರಗೊಳಿಸುವ ವಿದ್ಯಮಾನಕ್ಕೆ ಐಟಿ ಕಂಪನಿಯೊಂದು…
Read More » -
Kannada News
ಬರೀ ಒಂದು ಕ್ಯಾಚ್ ನಲ್ಲಿ ಖ್ಯಾತಿಯನ್ನೇ ಬಾಚಿದ ಬೆಳಗಾವಿ ಯುವಕ
ಅದೃಷ್ಟ ಒಲಿದು ಬಂತೆಂದರೆ ಅದ್ಯಾವನೂ ಅಡ್ಡ ಹಾಕಲು ಸಾಧ್ಯವಿಲ್ಲ ಎಂಬುದನ್ನು ಇಲ್ಲಿನ ಯುವ ಕ್ರಿಕೆಟ್ ಆಟಗಾರರೊಬ್ಬರು ಸಾಬೀತುಪಡಿಸಿದ್ದಾರೆ.
Read More » -
Latest
ಗರಗ ಕಲ್ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಇಂದು
ಭಾನುವಾರ ಬೆಳಗ್ಗೆ ನಿಧನರಾದ ಗರಗ ಮಡಿವಾಳೇಶ್ವರ ಕಲ್ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಗರಗ ಗರಾಮದ ಮಠದ ಆವರಣಲ್ಲಿ ನಡೆಯಲಿದೆ.
Read More » -
Kannada News
ಕೌಟುಂಬಿಕ ಕಲಹದಿಂದ ದೂರಾಗಿದ್ದ ಮೂರು ಹೆಣ್ಣು ಮಕ್ಕಳ ದಂಪತಿ ಒಂದಾದರು!
ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಕೌಟುಂಬಿಕ ಕಲಹದಿಂದ ದೂರಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ.
Read More » -
Kannada News
ಅಭಿವೃದ್ಧಿಗೆ ಕೃತಜ್ಞತೆ: ಶಾಸಕರ ಮನೆಗೇ ಬಂದು ಸನ್ಮಾನಿಸಿದ ಗ್ರಾಮಸ್ಥರು
ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳನ್ನು ಮಾಡಿದಾಗ ಅದು ಅವರ ಕರ್ತವ್ಯ ಎಂದೇ ಪರಿಗಣಿಸಿ ಜನ ಕೇವಲ 'ಧನ್ಯವಾದ' ಹೇಳಿ ಮುಗಿಸುವುದು ಸಾಮಾನ್ಯ.
Read More »