Karnataka NewsLatestPolitics

*ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ.ಕೆ.ಶಿವಕುಮಾರ್ ಕರೆ ಮಾಡಿ ಸಾಂತ್ವನ; ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ನಿಧನರಾಗಿರುವ ಗಾನಕೋಗಿಲೆ ಎಸ್ ಜಾನಕಿ ಅವರ ಕುಟುಂಬ ಸದಸ್ಯರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.

Home add -Advt

ಮೇರುಗಾಯಕಿ ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ಸಿಎಂ ಅವರು ಸೂಚನೆ ನೀಡಿದ್ದಾರೆ.

ಸರಕಾರದ ಪರವಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಯೋಜಿಸಲಾಗಿದೆ.

Related Articles

Back to top button