attack
-
Latest
ಹೊಸಬರಿಗೆ ನೀಡಿದ ಹಲವು ಆಫರ್ ಲೆಟರ್ ಗಳನ್ನು ವಾಪಸ್ ಪಡೆದ ಇನ್ಫೋಸಿಸ್, ಟೆಕ್ ಮಹೀಂದ್ರಾ
ತಿಂಗಳುಗಟ್ಟಲೆ ಆನ್ಬೋರ್ಡಿಂಗ್ ಪ್ರಕ್ರಿಯೆಯನ್ನು ವಿಳಂಬಗೊಳಿಸಿದ ನಂತರ ವಿಪ್ರೋ, ಇನ್ಫೋಸಿಸ್ ಮತ್ತು ಟೆಕ್ ಮಹೀಂದ್ರಾ ಫ್ರೆಶರ್ಗಳಿಗೆ ನೀಡಲಾದ ಹಲವಾರು ಆಫರ್ ಲೆಟರ್ಗಳನ್ನು ಹಿಂತೆಗೆದುಕೊಂಡಿವೆ.
Read More » -
Latest
ಎಂಟು ತಿಂಗಳ ಮಗು ಸಹಿತ ಭಾರತೀಯ ಕುಟುಂಬದ ಅಪಹರಣ
ಇಲ್ಲಿನ ಮರ್ಸಿಡ್ ಕೌಂಟಿಯಿಂದ ಅಪಹರಣಗೊಂಡ ನಾಲ್ವರಲ್ಲಿ ಎಂಟು ತಿಂಗಳ ಹೆಣ್ಣು ಮಗು ಮತ್ತು ಆಕೆಯ ಪೋಷಕರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More » -
Kannada News
ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಸನ್ಮಾನಿಸಿದ ಕಿರಣ ಜಾಧವ
ಬೆಳಗಾವಿ: ರಾಜ್ಯ ಸರಕಾರ ಮರಾಠಾ ನಿಗಮ ಮಂಡಳ ಯಶಸ್ವಿಯಾಗಿ ನಡೆಸುತ್ತಿರುವುದು ಹಾಗೂ ನವರಾತ್ರಿ ನಿಮಿತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಕಲ ಮರಾಠಾ ಸಮಾಜದ ಬೆಳಗಾವಿ ಆಯೋಜಕ,…
Read More » -
ಪರೇಶ ಮೇಸ್ತಾ ಸಾವು ಆಕಸ್ಮಿಕ ಎಂದು ವರದಿ ಸಲ್ಲಿಸಿದ ಸಿಬಿಐ
ಹೊನ್ನಾವರದಲ್ಲಿ 2017 ರ ಡಿಸೆಂಬರ್ನಲ್ಲಿ ನಡೆದ ನಡೆದ ಪರೇಶ್ ಮೇಸ್ತಾ ಸಾವಿನ ಪ್ರಕರಣ ಯೂಟರ್ನ್ ಹೊಡೆದಿದೆ. ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಅವರದ್ದು ಆಕಸ್ಮಿಕ ಸಾವು ಎಂದು ಸಿಬಿಐ…
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಿಗೆ ಈಗ ಎಲ್ಲ ಸೌಲಭ್ಯ – ಮೃಣಾಲ ಹೆಬ್ಬಾಳಕರ್
ಈ ಹಿಂದೆ ಗ್ರಾಮೀಣ ಕ್ಷೇತ್ರದ ಜನರಿಗೆ ವಿವಿಧ ಸೌಲಭ್ಯಗಳು ಸರಿಯಾಗಿ ತಲುಪುತ್ತಿರಲಿಲ್ಲ. ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ನಂತರ ಸರಕಾರ ನೀಡುವ ಎಲ್ಲ ಸೌಲಭ್ಯಗಳನ್ನೂ ಸ್ವಲ್ಪವೂ ಲೋಪವಿಲ್ಲದೆ ತಲುಪಿಸಲಾಗುತ್ತಿದೆ…
Read More » -
Latest
ಗಾರ್ಬಾ ನೃತ್ಯ ಮಾಡುವಾಗ ವೇದಿಕೆಯಲ್ಲಿ ಕುಸಿದು ಬಿದ್ದು ಯುವಕ ಸಾವು
21 ವರ್ಷದ ಯುವಕನೊಬ್ಬ ಗಾರ್ಭಾ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
Read More » -
Latest
ಆಯುಧಪೂಜೆ ಎಂದರೆ ಏನು ? – ದಸರಾ ಪ್ರಯುಕ್ತ ಸನಾತನ ಸಂಸ್ಥೆಯ ವಿಶೇಷ ಲೇಖನ
ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ.
Read More » -
Latest
ದೇಶದ್ರೋಹಿಗಳಿಗೆ ಬೆಂಬಲಿಸುವುದನ್ನು ಯಾವ ಕಾರಣಕ್ಕೂ ಕ್ಷಮಿಸಲಾಗದು: ಸಿಎಂ ಬಸವರಾಜ ಬೊಮ್ಮಾಯಿ
ಕೆಲವು ರಾಜಕೀಯ ಪಕ್ಷಗಳು ಹಾಗೂ ವ್ಯಕ್ತಿಗಳು ದೇಶದ್ರೋಹಿಗಳಿಗೆ ನೇರವಾಗಿ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದ್ದು ರಾಷ್ಟ್ರದ ಭದ್ರತೆ, ಸುರಕ್ಷತೆಯ ವಿಷಯದಲ್ಲಿ ಈ ರೀತಿಯ ಕೃತ್ಯಗಳನ್ನು ಕ್ಷಮಿಸಲು ಸಾಧ್ಯವಿಲ್ಲ
Read More » -
Latest
ಅನ್ಯ ಕೋಮಿನ ಜನರನ್ನು ಕೆರಳಿಸುವಂತೆ ವಾಟ್ಸಪ್ ಸ್ಟೇಟಸ್: ಶಿರಸಿಯಲ್ಲಿ ಇಬ್ಬರ ಬಂಧನ
ಅನ್ಯ ಕೋಮಿನ ಜನರನ್ನು ಕೆರಳಿಸುವ ರೀತಿಯಲ್ಲಿ ವಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಶಿರಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Read More » -
Latest
ಮುಲಾಯಂ ಸಿಂಗ್ ಆರೋಗ್ಯದಲ್ಲಿ ಏರುಪೇರು; ICUಗೆ ದಾಖಲು
ಸಂಸದ, ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ ಆರೋಗ್ಯ ಸ್ಥಿತಿ ಏರುಪೇರಾಗಿದೆ.
Read More »