Karnataka News

*BREAKING NEWS: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 7ನೇ ವೇತನ ಆಯೋಗದ ವರದಿ ಜಾರಿಗೆ ಸಮ್ಮತಿ ಸೂಚಿಸಿದೆ.

Home add -Advt

ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.

7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸಿದ್ದರು. ತಮ್ಮ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗಿ ಜುಲೈ 29ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಇಂದಿನ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


Related Articles

Back to top button