attack
-
Latest
138 ಚಕ್ರದ ಲಾರಿಯ ಭಾರ ತಾಳಲಾರದೆ ಮುರಿದು ಬಿದ್ದ ಸೇತುವೆ
೧೩೮ ಚಕ್ರದ ಬೃಹತ್ ಲಾರಿ ದಾಟುತ್ತಿರುವಾಗ ಭಾರ ತಾಳಲಾರದೆ ಸೇತುವೆಯೊಂದು ಮುರಿದು ಬಿದ್ದ ಘಟನೆ ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ನಡೆದಿದೆ.
Read More » -
ರೊಚ್ಚಿಗೆದ್ದ ಕಾರ್ಯಕರ್ತರು: ಸಭೆಯಿಂದ ಎದ್ದು ಹೋದ ಕುಮಾರಸ್ವಾಮಿ
ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರು ಕನಕಪುರದ ಬಿಡದಿ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಅದ್ವಾನವಾಗಿದೆ. ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುತ್ತಿದ್ದೀರಿ ಎಂದು ಕಾರ್ಯಕರ್ತರು…
Read More » -
Kannada News
ಮಹಾರಾಷ್ಟ್ರದಿಂದ ಬೆಳಗಾವಿಗೆ ಗಾಂಜಾ ಸಾಗಿಸುತ್ತಿದ್ದ ಖದೀಮರು ಅರೆಸ್ಟ್
ಬೆಳಗಾವಿಗೆ ಮಹಾರಾಷ್ಟ್ರದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಸಿಸಿಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಆರೋಪಿಗಳಿಂದ ೮ ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಂಡಿದ್ದಾರೆ.
Read More » -
Kannada News
ಶ್ರೀರಾಮನನ್ನು ತೊಟ್ಟಿಲಿಗೆ ಹಾಕಿ ತೂಗಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬಡಾಲ ಅಂಕಲಗಿ ಗ್ರಾಮದ ಶ್ರೀ ರಾಚಯ್ಯ ಅಜ್ಜನವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಶ್ರೀ ರಾಮನವಮಿಯ ಅಂಗವಾಗಿ ಶ್ರೀರಾಮನ ಪುಟ್ಟ ಮೂರ್ತಿಯನ್ನು ತೊಟ್ಟಿಲಿಗೆ ಹಾಕಿ ತೂಗಿದರು.
Read More » -
Latest
-
Latest
ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪ
ಅಂಡಮಾನ್- ನಿಕೋಬಾರ್ ದ್ವೀಪ ಸಮೂಹಗಳಲ್ಲಿ ಭಾನುವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ.
Read More » -
Kannada News
IPS ಹೇಮಂತ ನಿಂಬಾಳಕರ್ 2 ವರ್ಷ ಸುದೀರ್ಘ ರಜೆ, ಕಾರಣ ಬಹಿರಂಗಪಡಿಸಿದ MLA ಅಂಜಲಿ ನಿಂಬಾಳಕರ್
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳಕರ್ 2 ವರ್ಷ ಸುದೀರ್ಘ ರಜೆ ಮೇಲಿದ್ದಾರೆ. ಅವರು ಕಾನೂನು ಪದವಿ ಓದುತ್ತಿದ್ದು ಅದಕ್ಕಾಗಿ ಸ್ಟಡಿ ಲೀವ್ ತೆಗೆದುಕೊಂಡಿದ್ದಾರೆ ಎಂದು ಪತ್ನಿ,…
Read More » -
Latest
ಶಿಶುಪಾಲನಾ ರಜೆ: ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂದ ಹೊರಟ್ಟಿ
ಕರ್ನಾಟಕ ಶಿಕ್ಷಣ ಕಾಯ್ದೆಯಡಿ 1999 ರಲ್ಲಿ ರೂಪಿಸಲಾದ ನಿಯಮಗಳಲ್ಲಿ 5ನೇ ಅಧ್ಯಾಯದ 26ನೇ ಕಂಡಿಕೆಯಲ್ಲಿ ಸಾಮಾನ್ಯ ನಿಯಮಾವಳಿ-1 ರ ರಜೆ ನಿಯಮಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದಂತೆ “ರಜೆ ನಿಯಮಗಳಲ್ಲಿ…
Read More » -
Kannada News
ಏ.11ರಿಂದ ಖನಗಾವಿ ಗ್ರಾಮ ದೇವಿಯರ ಜಾತ್ರೆ
5 ವರ್ಷಕ್ಕೊಮ್ಮೆ ನಡೆಯಲಿರುವ ಖನಗಾವಿ ಬಿಕೆ ಗ್ರಾಮದ ಜಾತ್ರಾ ಮಹೋತ್ಸವ ಏಪ್ರಿಲ್ 11ರಿಂದ 15ರ ವರೆಗೆ ನಡೆಯಲಿದೆ.
Read More » -
Kannada News
ಬೃಹದಾಕಾರದ ಛತ್ರಪತಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆಗೆ ದಿನಗಣನೆ: ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯ ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬೃಹದಾಕಾರದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಾಪನೆಗೆ ದಿನಗಣನೆ ಆರಂಭವಾಗಿದೆ.
Read More »