attack
-
Kannada News
ಸಂಕೇಶ್ವರ ಮಹಿಳೆ ಶೂಟ್ ಔಟ್ ಪ್ರಕರಣ , ಪುರಸಭೆ ಸದಸ್ಯನ ಬಂಧನ
ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ಒಂಟಿ ಮಹಿಳೆಯನ್ನು ಶೂಟ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
ದಕ್ಷಿಣ ಆಫ್ರಿಕಾ: ಮೊದಲ ಪಂದ್ಯದಲ್ಲೇ ಕೋಹ್ಲಿ ಕಿರಿಕ್
ಭಾರತ- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿ ಬಳಿಕ ಆರಂಭಗೊಂಡಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಮೊದಲ ಪಂದ್ಯದಲ್ಲೇ ಆತಿಥೇಯ ತಂಡದ ನಾಯಕನ ಜೊತೆ…
Read More » -
Kannada News
ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
Read More » -
ಮನೆಯಲ್ಲೇ ಬಾರ್ ತೆರೆಯಲು ಸರಕಾರದ ಅನುಮತಿ, ಸೂಪರ್ ಮಾರ್ಕೇಟ್ನಲ್ಲೂ ಮದ್ಯ ಮಾರಾಟ
ಸರಕಾರ ಮನೆಯಲ್ಲೇ ಮಿನಿ ಬಾರ್ ತೆರೆಯಲು ಅನುಮತಿ ನೀಡಿದೆ. ಅಲ್ಲದೆ ಆಯ್ದ ಸೂಪರ್ ಮಾರ್ಕೇಟ್ಗಳಲ್ಲೂ ಮದ್ಯ ಮರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಮದ್ಯ ಪ್ರಿಯರಿಗೆ ಇದು ಸಂತಸದ…
Read More » -
Kannada News
ರಾಜ್ಯಮಟ್ಟದ ಭಿತ್ತಿಚಿತ್ರ ಸ್ಪರ್ಧೆ : ಧೃತಿ ನಾಯಕ ಪ್ರಥಮ
೨೦೨೧-೨೨ ನೇ ರಾಷ್ಟ್ರೀಯ ಮತದಾರರ ನಿಮಿತ್ತ ಮುಖ್ಯ ಚುನಾವಣಾ ಆಯೋಗವು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಮಟ್ಟದ ಭಿತ್ತಚಿತ್ರ ಸ್ಪರ್ಧೆಯಲ್ಲಿ ಬೆಳಗಾವಿಯ ಜೆಜಿಐ ಸಂಸ್ಥೆ ಜೈನ…
Read More » -
Kannada News
ಅರ್ಜಿ ಅಹ್ವಾನ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ದಯಾಳ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ…
Read More » -
ಪ್ರೇಯಸಿಯ ತಾಯಿಗೆ ಕಿಡ್ನಿ ಕೊಟ್ಟ, ಬೇರೊಬ್ಬನನ್ನು ಮದುವೆಯಾದಳು
ಪ್ರೇಮದ ಪರಾಕಾಷ್ಠೆಯಲ್ಲಿ ವ್ಯಕ್ತಿಯೊಬ್ಬ ಪ್ರಿಯತಮೆಯ ತಾಯಿಗೆ ತನ್ನ ಕಿಡ್ನಿಯನ್ನೇ ದಾನ ಮಾಡಿದ್ದ. ಆದರೆ ಪ್ರಿಯತಮೆ ಒಂದೇ ತಿಂಗಳಲ್ಲಿ ಬೇರೊಬ್ಬನೊಂದಿಗೆ ಮದುವೆಯಾದ ವಿದ್ಯಮಾನ ಮೆಕ್ಸಿಕೊದಲ್ಲಿ ನಡೆದಿದೆ.
Read More » -
ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು
ವಿದ್ಯಾರ್ಥಿನಿಯನ್ನು ಥಳಿಸಿದ ಆರೋಪದಲ್ಲಿ ಶಿಕ್ಷಿಯೊಬ್ಬರಿಗೆ ತುಮಕೂರಿನ ನ್ಯಾಯಾಲಯ ಮೂರು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Read More » -
Kannada News
ಖಾನಾಪುರ: ಲಂಚಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಇಬ್ಬರು ಪೊಲೀಸರು ಸೇರಿ ನಾಲ್ವರ ಬಂಧನ
ಬ್ಲ್ಯಾಕ್ ಮೇಲ್ ಮಾಡಿ ಲಂಚ ಪಡೆಯಲು ಯತ್ನಿಸಿದ ಇಬ್ಬರು ಪೊಲೀಸರು ಮತ್ತು ಅವರ ಪರವಾಗಿ ಲಂಚದ ಹಣ ಸ್ವೀಕರಿಸಿದ ಇಬ್ಬರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ
Read More » -
ಮರಕ್ಕೆ ಕಾರು ಡಿಕ್ಕಿ : ಸ್ಥಳದಲ್ಲೇ ಮಹಿಳೆ ಸಾವು
ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಡೆದಿದೆ.
Read More »