attack
-
Kannada News
ಬೆಳಗಾವಿಯಲ್ಲಿ ದಸರಾ ವೇಳೆ ಕೊರೋನಾ ಹೇಗಿದೆ? ಇಲ್ಲಿದೆ ಮಾಹಿತಿ
ಬೆಳಗಾವಿಗರಿಗೆ ಕೊರೋನಾ ವಿಷಯದಲ್ಲಿ ಖುಷಿಯ ಸುದ್ದಿ ಇಲ್ಲಿದೆ. ಆದರೆ 3ನೇ ಅಲೆಯ ಆತಂಕ ಇನ್ನೂ ಹೋಗದಿರುವುದರಿಂದ ಮೈ ಮರೆಯುವಂತಿಲ್ಲ.
Read More » -
Kannada News
ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಬದುಕು ಸುಸಂಸ್ಕೃತ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ನಮ್ಮ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ, ಭಕ್ತಿಪೂರ್ವಕ ಕಾರ್ಯಕ್ರಮಗಳು ಸದಾ ನಡೆಯುತ್ತ ಬಂದಿವೆ. ಇವು ಜನ ಜೀವನವನ್ನು, ಬದುಕನ್ನು ರೂಪಿಸಲು ಅತ್ಯಂತ ಮಹತ್ವದ್ದಾಗಿವೆ. ಇವುಗಳಿಂದಾಗಿಯೇ ನಮ್ಮ ಜನರು ಭಯ,…
Read More » -
ಒಳಹೊಕ್ಕು ನೋಡಿದರೆ ಯಾವ ಕ್ಷೇತ್ರ ಸರಿಯಿದೆ ಹೇಳಿ – ವಿಶ್ವೇಶ್ವರ ಹೆಗಡೆ ಕಾಗೇರಿ
ಸಮಾಜದಲ್ಲಿ ನಕಾರಾತ್ಮಕತೆ ಹೋಗಲಾಡಿಸಿ, ಸಕಾರಾತ್ಮಕ ವಾತಾವರಣ ನಿರ್ಮಿಸಲು ಪತ್ರಕರ್ತರ ಪಾತ್ರ ಮಹತ್ವದ್ದಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Read More » -
Karnataka News
ವಾಹನ ಕಳ್ಳನ ಬಂಧನ; 9 ಲಕ್ಷ ಮೌಲ್ಯದ 11 ಬೈಕ್ ಜಪ್ತಿ
ಬೆಳಗಾವಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಆರೋಪಿಯನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು 9 ಲಕ್ಷ ರೂ. ಮೌಲ್ಯದ 11 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಪ್ರೋತ್ಸಾಹ ಧನ ವಿತರಣೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಬುಧವಾರ ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಾಂಬ್ರಾದಲ್ಲಿ…
Read More » -
ಅಸುರಿ ಮನೋವೃತ್ತಿಗಳ ಮೇಲೆ ’ವಿಜಯ’ದಶಮಿ
ನಾವು ಈ ದಸರಾ ಹಬ್ಬದ ಆಧ್ಯಾತ್ಮಿಕ ಹಿನ್ನೆಲೆಯನ್ನು ತಿಳಿದು, ವಿಶ್ವಪಿತನಾದ ನಿರಾಕಾರ ಭಗವಂತನ ಮಕ್ಕಳು ಎಂಬುದನ್ನು ಅರಿತು, ಪರಸ್ಪರದಲ್ಲಿ ಸ್ನೇಹ ಆತ್ಮಿಯತೆಯನ್ನು ಬೆಳೆಸಿಕೊಂಡು ದುರ್ಗುಣಗಳನ್ನು ಭಸ್ಮಮಾಡಿ ವಿಶ್ವಶಾಂತಿಯ…
Read More » -
ರಾಜ್ಯದಲ್ಲಿ ವಿದ್ಯುತ್ ಕಡಿತ – ಸಿಎಂ ಸ್ಪಷ್ಟನೆ
ರಾಜ್ಯದ ವಿದ್ಯುತ್ ಉತ್ಪಾದನೆ, ಪೂರೈಕೆ ಸ್ಥಿತಿಗತಿ, ರಾಜ್ಯದ ಪ್ರವಾಹ ಪರಿಸ್ಥಿತಿ ಇತ್ಯಾದಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿಗಳು…
Read More » -
ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಟ್ರಾನ್ಸ್ ಫರ್
ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.
Read More » -
Kannada News
ವಿದ್ಯುತ್ ಸ್ಪರ್ಶಿಸಿ ರೈತ ಸಾವು
ಮೇವು ತರಲು ಹೊಲಕ್ಕೆ ತೆರಳಿದ್ದ ರೈತರೊಬ್ಬರು ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ತಾಲೂಕಿನ ಕೊಡಚವಾಡ ಗ್ರಾಪಂ ವ್ಯಾಪ್ತಿಯ ಚಿಕದಿನಕೊಪ್ಪ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.
Read More » -
Karnataka News
ಜೋಡಿ ಗೋಪುರಗಳ ಮೇಲೆ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ : ಸಾರ್ವಜನಿಕರಿಗೆ ಎಚ್ಚರಿಕೆ
ಈ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ಅ.೧೬ ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವುದು. ಆದ್ದರಿಂದ ವಿದ್ಯುತ್ ಗೋಪುರಗಳನ್ನು ಹತ್ತುವುದು ಅಥವಾ ತಂತಿಗಳನ್ನು ಮುಟ್ಟುವುದು, ಹಸಿರು…
Read More »