attack
-
Kannada News
ಮಳೆ ಮುಂದುವರಿಯಲಿದೆ: ಹವಾಮಾನ ಇಲಾಖೆ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಗದಗ, ಬಾಗಲಕೋಟೆ…
Read More » -
13 ಕಡೆ ಬಂಡಾಯ ಭೇಗುದಿ ಮಧ್ಯೆಯೇ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯದ 13 ಕಡೆ ಕಾಂಗ್ರೆಸ್ ನಲ್ಲಿ ಭಿನ್ನಮತ ಬುಗಿಲೆದ್ದಿದೆ. ಅನೇಕ ಕಡೆ…
Read More » -
*ಅವಿರೋಧ ಆಯ್ಕೆ ಬೇಡ: ಕುಸ್ತಿನೇ ಬೇಕು ಎಂದ CM* *ವಿಜಯೋತ್ಸವ ಆಚರಣೆ ನೋಡುವಂತೆ ಆ ಪತ್ರಕರ್ತನಿಗೆ ಹೇಳಿದ್ದೆ*
*ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿಗಳ ಬಹಿರಂಗ ಸವಾಲು* ಪ್ರಗತಿವಾಹಿನಿ ಸುದ್ದಿ, ಹಾವೇರಿ : ನನಗೆ ಅವಿರೋಧ ಆಯ್ಕೆ ಬೇಡ. ನನಗೆ ಕುಸ್ತಿನೇ ಬೇಕು. ಆಗಲೇ ಯಾರ ಶಕ್ತಿ ಏನು…
Read More » -
ಬೆಂಗಳೂರು ಮೂಲಕ ಕಾಶ್ಮೀರಕ್ಕೆ ವಿಶೇಷ ರೈಲು
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಭಾರತೀಯ ರೈಲ್ವೆಯ ಭಾರತ್ ಗೌರವ್ ರೈಲಿನ ಅಡಿಯಲ್ಲಿ ರೈಲು ಸೇವೆಯಾಗಿರುವ ಸೌತ್ ಸ್ಟಾರ್ ರೈಲ್ ಕಾಶ್ಮೀರ ಕಣಿವೆಗೆ ರೈಲು ಸೇವೆಯನ್ನು ಪ್ರಾರಂಭಿಸಿದೆ. ಕೊಯಮತ್ತೂರಿನಿಂದ…
Read More » -
Uncategorized
ಕಾಂಗ್ರೆಸ್ ಗೆ ಶಿರಸಿಯಲ್ಲೂ ಬಂಡಾಯದ ಬಿಸಿ
ಪ್ರಗತಿವಾಹಿನಿ ಸುದ್ದಿ, ಶಿರಸಿ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆ ಬಂಡಾಯದ ಬಿಸಿ ಉಂಟಾಗಿದೆ. ಟಿಕೇಟ್ ಘೋಷಣೆ ಆಗುತ್ತಿದ್ದಂತೆ ವೆಂಕಟೇಶ ಹೆಗಡೆ ಹೊಸಬಾಳೆ ಶಿರಸಿಯಲ್ಲಿ ಬಂಡಾಯ ಭಾವುಟ ಹಾರಿಸಿದ್ದಾರೆ.…
Read More » -
ಮಾನ ಮರ್ಯಾದೆ ಇದ್ದರೆ ಬೊಮ್ಮಾಯಿ ರಾಜೀನಾಮೆ ನೀಡಲಿ: ಡಿ.ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ‘ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,…
Read More » -
Karnataka News
21ನೇ ಶತಮಾನ ಮೋದಿ ಯುಗ : ಮುರುಗೇಶ ನಿರಾಣಿ
ಪ್ರಗತಿವಾಹಿನಿ ಸುದ್ದಿ, ಬೀಳಗಿ: ಕಳೆದ ೫ ವರ್ಷಗಳ ಅವಧಿಯಲ್ಲಿ ನಾನು ಮಾಡಿದ ಅಭಿವೃದ್ದಿ ಕಾರ್ಯಗಳು ಮತಕ್ಷೇತ್ರದ ಮನೆ-ಮನೆಗೂ ತಲುಪಿವೆ. ಜನ ಸಮುದಾಯದ ನಾಡಿಮಿಡಿತ ಅರಿತು ಕೆಲಸ ಮಾಡಿದ…
Read More » -
Kannada News
ಲಕ್ಷ್ಮಣ ಸವದಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ; ಅವರ ಜವಾಬ್ದಾರಿಯ ಬಗ್ಗೆ ಅವರಿಗೆ ಅರಿವಿದೆ ಎಂದು ತಿಳಿದಿದ್ದೇನೆ
ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಯಾವುದೇ ಆತಂಕ ಇಲ್ಲ, ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು…
Read More » -
Kannada News
ಬಂಡಾಯ ಸಾರಿದ ಮಾಜಿ ಸಚಿವ ಇನಾಮದಾರ ಸೊಸೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸಚಿವ ಡಿ.ಬಿ.ಇನಾಮದಾರ ಕುಟುಂಬಕ್ಕೆ ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಪ್ಪಿದ್ದರಿಂದ ಇನಾಮದಾರ ಅವರ ಸೊಸೆ ಲಕ್ಷ್ಮೀ ಬಂಡಾಯದ ಭಾವುಟ ಹಾರಿಸಿದ್ದಾರೆ. ಇಲ್ಲಿಂದ…
Read More » -
Kannada News
ಮಹೇಶ ಕುಮಟಳ್ಳಿ ಸೋಲನ್ನು ನನ್ನ ತಲೆಗೆ ಕಟ್ಟಲು ಕುತಂತ್ರ ನಡೆದಿದೆ ; ಲಕ್ಷ್ಮಣ ಸವದಿ ಬಿಚ್ಚಿಟ್ಟ ಹೊಸ ಸೂತ್ರ ಯಾವುದು ಗೊತ್ತೇ?
ಪ್ರಗತಿವಾಹಿನಿ ಸುದ್ದಿ, ಅಥಣಿ: ಮಹೇಶ ಕುಮಟಳ್ಳಿ ಒಮ್ಮೆ ಸೋತಲ್ಲಿ ಅದರ ಹೊಣೆಯನ್ನು ನನ್ನ ತಲೆಗೆ ಕಟ್ಟಲು ಕುತಂತ್ರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.…
Read More »