B.Y.Vijayendra
-
Politics
*ಯತ್ನಾಳ್ ಭೇಟಿಯಾದ ಬಿ.ವೈ.ವಿಜಯೇಂದ್ರ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಬಿ.ವೈ.ವಿಜಯೇಂದ್ರ ಹುಬ್ಬಳ್ಳಿಯಲ್ಲಿ…
Read More » -
Politics
*ವಿಜಯೇಂದ್ರ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನದ ಬಗ್ಗೆ ಕರ್ನಾಟಕದಲ್ಲಿ ನಾವು ತನಿಖೆ ಮುಂದುವರೆಸುತ್ತೇವೆ. ಸಂವಿಧಾನ ಉಳಿಸಲು, ಪ್ರಜಾಪ್ರಭುತ್ವ ರಕ್ಷಿಸಲು ನಾವು ಹೋರಾಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು…
Read More » -
Politics
*ಸಚಿವರೂ ಸೇರಿ ಕಾಂಗ್ರೆಸ್ ನ 25 ಶಾಸಕರು ಬಿಜೆಪಿಗೆ ಸೇರ್ತಾರೆ*: *ಹೊಸ ಬಾಂಬ್ ಸಿಡಿಸಿದ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರೂ ಸೇರಿ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ…
Read More » -
Politics
*ಮತ್ತೆ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಾದ್ರೆ ಪೊಲೀಸ್ ಠಾಣೆ, ಎಸ್ ಪಿ ಕಚೇರಿಗೆ ಮುತ್ತಿಗೆ*: *ವಿಜಯೇಂದ್ರ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎಸ್ಐಆರ್ ಫಾರಂ-7, ಪರ್ಮನೆಂಟ್ ರೆಸಿಡೆಂಟ್ ಸರ್ಟಿಫಿಕೆಟ್ ವಿತರಣೆ, ಉಪಚುನಾವಣೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ…
Read More » -
Politics
*ಕಾವೇರಿ ನದಿ ನೀರು ವಿವಾದ: ಜು.31ಕ್ಕೆ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಬಿ.ವೈ.ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ಕಾವೇರಿ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಾಹಣಾ ಸಮಿತಿ(CWRC) ಆದೇಶ ರೈತರಿಗೆ ಬರದ ನಡುವೆ ಬರೆ ಎಳೆದಂತಾಗಿದೆ.…
Read More » -
Politics
*ನೆಲ, ಜಲ, ಭಾಷೆ, ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ: ನೂತನ ಸಿಎಂ ಗೆ ವಿಜಯೇಂದ್ರ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಸಮಗ್ರ ಅಭಿವೃದ್ಧಿಗೆ ನಿಮ್ಮ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ…
Read More » -
Politics
*ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಹೊಸ ಭವಿಷ್ಯ ನುಡಿದ ಬಿ.ವೈ.ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -
Politics
*ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವಿಜಯೇಂದ್ರ ಅವರು ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸತ್ಕರಿಸಿದರು. ಭಾರತ…
Read More » -
Belagavi News
*ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸನ ಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಸಾಂಬ್ರಾ ವಿಮಾನ…
Read More »
