Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಹಿನಿ ಸುದ್ದಿ; ಬೆಂಗಳೂರು: ರಾಜ್ಯದ 14ಕಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 24ರವರೆಗೆ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಡಗು, ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಧಾರವಾಡ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಮಂಡ್ಯ, ಶಿವಮೊಗ್ಗಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಇನ್ನು ಕಲಬುರ್ಗಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.


Related Articles

Back to top button