belagavi news
-
Latest
ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್
ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
Read More » -
Kannada News
ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ…
Read More » -
Latest
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜು; ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ
ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
Latest
7 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಹೆಚ್ಚಿನ ಉದ್ಯೋಗಾವಕಾಶ ನೀಡುವ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ
ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read More » -
Latest
ಜೆಡಿಎಸ್ – ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ಮಾಜಿ ಶಾಸಕರ ಕಾರಿನ ಮೇಲೆ ಕಲ್ಲು ತೂರಾಟ
ಕ್ಷುಲ್ಲಕ ಕಾರಣಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಪರಸ್ಪರ ಹೊಡೆದಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರದಲ್ಲಿ ನಡೆದಿದೆ.
Read More » -
Latest
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
Read More » -
Latest
ಬೆತ್ತಲಾಗಿ ವಿಡಿಯೋ ಕಾಲ್ ಮಾಡಿದ ಯುವತಿ; BJP ಶಾಸಕ ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ
ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ದಿ ಅವರಿಗೆ ಯುವತಿಯೊಬ್ಬಳು ಹನಿಟ್ರ್ಯಾಪ್ ಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
Read More » -
Kannada News
ಬಾಲ ಮುದುಡಿಕೊಂಡು ವಾಪಸ್ ಆದ ಶಿವಸೇನೆ ಪುಂಡರು
ಕನ್ನಡ ಹಬ್ಬಕ್ಕೆ ಕಲ್ಲು ಹಾಕಲೆಂದು ಬೆಳಗಾವಿ ಗಡಿ ಭಾಗಕ್ಕೆ ನುಗ್ಗಿದ ಕೊಲ್ಲಾಪುರದ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಹಾಗೂ ಕಾರ್ಯಕರ್ತರನ್ನು ಬೆಳಗಾವಿ ಪೊಲೀಸರು ಮಾರ್ಗ ಮಧ್ಯೆಯೇ ತಡೆದಿದ್ದು,…
Read More » -
Kannada News
ಇಂಜಿನಿಯರ್, ಡಾಕ್ಟರ್ ಆಗುವುದಕ್ಕಿಂತ ಮೊದಲು ಮಾನವನಾಗು; ಕನ್ನಡವನ್ನು ಕನ್ನಡಿಗರಿಂದ ಮಾತ್ರ ಕಾಪಾಡಲು ಸಾಧ್ಯ; ಡಾ. ಬಸವರಾಜ ಜಗಜಂಪಿ
ಚಿಕ್ಕೋಡಿಯ ಕೆ.ಎಲ್.ಇ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಬಳಗದ ವತಿಯಿಂದ 67ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.
Read More » -
Kannada News
ವಿಕಲಚೇತನರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿ; ಸಂಸದ ಅಣ್ಣಾಸಾಹೇಬ ಜೊಲ್ಲೆ
ಸರ್ಕಾರ ವತಿಯಿಂದ ಫಲಾನುಭವಿಗಳಾದ ವಜಿದಲ್ಲಿ ಚಾಂದಕೋಟೆ ಮತ್ತು ಗೀತಾ ಕುಂಬಾರ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ವಿತರಿಸಿದರು.
Read More »