belagavi news
-
Latest
ಸ್ವಪಕ್ಷದ ಶಾಸಕನ ವಿರುದ್ಧವೇ ಅಶ್ಲೀಲ ಪದ ಬಳಕೆ ಮಾಡಿದ ಶಾಸಕ ಚರಂತಿಮಠ
ಮಾತನಾಡುವ ಬರದಲ್ಲಿ ಬಿಜೆಪಿ ಸಾಹಸಕರೊಬ್ಬರು ಸ್ವಪಕ್ಷದ ಶಾಸಕರ ವಿರುದ್ಧವೇ ನಾಲಿಗೆ ಹರಿಬಿಟ್ಟು, ಅಶ್ಲೀಲ ಪದ ಬಳಕೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Read More » -
Latest
BJPಯ 14 ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಖಾಡ ಕಾವೇರಿದ್ದು, 14 ಜನ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
Read More » -
Latest
ಮೈಸೂರುನಲ್ಲಿ ಚಿರತೆ ಹಾಗೂ ಮೊಸಳೆ ಪ್ರತ್ಯಕ್ಷ
ಮೈಸೂರು ನಗರದ ಮದ್ಯ ಭಾಗವಾದ ಎಲೆ ತೋಟದಲ್ಲಿ ಮಳೆ ನೀರು ಹೆಚ್ಚಾಗಿ ದೊಡ್ಡ ಗಾತ್ರದ ಮೊಸಳೆ ಕಂಡು ಬಂದಿದೆ.
Read More » -
Karnataka News
ನಾನು ಮಹಿಳೆಯನ್ನು ಹೊಡೆದೇ ಇಲ್ಲ ಎಂದ ಸಚಿವ ವಿ.ಸೋಮಣ್ಣ
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ.ವಿ.ಸೋಮಣ್ಣ, ನಾನು ಮಹಿಳೆಗೆ ಹೊಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
Read More » -
Kannada News
ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ ಬೊಮ್ಮಾಯಿ ಕಂಬನಿ
ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
ಕಿತ್ತೂರು ಉತ್ಸವಕ್ಕೆ ಶುಭ ಕೋರಿದ ದಿನವೇ ಇಹಲೋಕ ತ್ಯಜಿಸಿದ ಆನಂದ ಮಾಮನಿ
ವಿಧಾನ ಸಭೆಯ ಉಪಾಧ್ಯಕ್ಷ ಆನಂದ ಮಾಮನಿಯವರು ಶನಿವಾರ ರಾತ್ರಿ ನಿಧನರಾಗಿದ್ದು, ಅಂದೇ ಅವರು ಕಿತ್ತೂರು ಉತ್ಸವಕ್ಕೆ ಶುಭ ಕೋರಿ ಪತ್ರ ಬರೆದಿದ್ದರು.
Read More » -
Latest
ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು
ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆಯಲ್ಲಿ ಇಂದು ಕಲಬುರ್ಗಿಯಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು ಮಾಡಲಾಗಿದೆ.
Read More » -
Latest
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ
ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜಪೇಟೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಸವದತ್ತಿ ಶಾಸಕ ಆನಂದ ಮಾಮನಿ ಇನ್ನಿಲ್ಲ
ವಿಧಾನ ಸಭೆ ಉಪಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ನಿಧನರಾಗಿದ್ದಾರೆ.
Read More » -
Latest
ಚಿತ್ರದುರ್ಗ ಜಿಲ್ಲೆಯಲ್ಲಿ 1000 ಎಕರೆ ಪ್ರದೇಶದ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ
ಮುಂಬೈ ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ ಮಾಡುವ ಮೂಲಕ ಕೈಗಾರಿಕಾ ಕ್ರಾಂತಿ ತರಲಾಗುವುದು ಎಂದು…
Read More »