belagavi news
-
Latest
ವಿಧಾನಸಭಾ ಚುನಾವಣೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ
ಮುಂಬರುವ ವಿಧಾನಸಭಾ ಚುನಾವಣೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Kannada News
ಪರಿಷತ್ ಚುನಾವಣೆ: BJP ಪರ ಬೆಳಗಾವಿಯಲ್ಲಿ ಯಡಿಯೂರಪ್ಪ, ನಳೀನ್ ಕುಮಾರ ಕಟೀಲ್ ಪ್ರಚಾರ
ವಿಧಾನಪರಿಷತ್ ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಕಾವೇರಿದೆ. ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಕ್ಷೇತ್ರದಾದ್ಯಂತ ಪ್ರಚಾರ ಸಭೆ ನಡೆಸುತ್ತ ಪರಸ್ಪರ ಆರೋಪ…
Read More » -
Kannada News
ದೇಶ, ರಾಜ್ಯ ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ: ಸಂವಿಧಾನದ ಆಶಯವನ್ನು ಉಳಿಸಿ, ಗೌರವಿಸುವ ಕಾಂಗ್ರೆಸ್ ಗೆ ಮತ ನೀಡಿ; ಸಿದ್ದರಾಮಯ್ಯ ಕರೆ
ದೇಶ, ರಾಜ್ಯವನ್ನು ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ. ಯಾರು ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರು ದೇಶ ದ್ರೋಹಿಗಳು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ…
Read More » -
Kannada News
ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ; ಬಿಜೆಪಿ ಅಧ್ಯಕ್ಷರಾಗಲೂ ಯೋಗ್ಯರಲ್ಲ; ಸಿದ್ದರಾಮಯ್ಯ ವಾಗ್ದಾಳಿ
ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಆಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
Read More » -
Latest
ರಾಜ್ಯದ ಆರ್.ಎಸ್.ಎಸ್ ಕಾರ್ಯಲಯದ ಮೇಲೆ ದಾಳಿ ಬೆದರಿಕೆ; ಆರೋಪಿ ಬಂಧನ
ಆರ್.ಎಸ್.ಎಸ್.ಕಾರ್ಯಾಲಯದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
Read More » -
Kannada News
ಬೆಳಗಾವಿ: ಹೆಡ್ಗೆವಾರ್ ಬಗ್ಗೆ ಓದಿದರೆ ಕಾಂಗ್ರೆಸ್ ನವರೂ ಬಿಜೆಪಿಗೆ ಬರ್ತಾರೆ; ಕೈ ನಾಯಕರಿಗೆ ಟಾಂಗ್ ನೀಡಿದ ಸಚಿವ ಮುರುಗೇಶ್ ನಿರಾಣಿ
ಕಾಂಗ್ರೆಸ್ ಪಕ್ಷದಿಂದ ಚಡ್ಡಿ ಸುಡುವ ಅಭಿಯಾನ ವಿಚಾರವಾಗಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
Read More » -
Kannada News
ಶಿಕ್ಷಕರ ಮತ್ತು ನಿರುದ್ಯೋಗಿ ಯುವಕರ ಸಮಸ್ಯೆ ಬಗೆಹರಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ; ಶ್ರೀಮಂತ ಪಾಟೀಲ್ ಕರೆ
ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಸರ್ಕಾರ ದೇಶದ ಅಭಿವೃದ್ಧಿ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿದೆ ಅದೇ ರೀತಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಬಿಜೆಪಿ…
Read More » -
Kannada News
ಸಿದ್ದರಾಮಯ್ಯ ಜತೆ ಮಾತುಕತೆ: ಬೆಳಗಾವಿಯಲ್ಲಿ ಬಹಿರಂಗಪಡಿಸಿದ ಯಡಿಯೂರಪ್ಪ
ವಾಯವ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಬೆಳಗಾವಿಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
Read More » -
Kannada News
ಬೆಳಗಾವಿಗೆ ನಾಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮನ
ವಿಧಾನ ಪರಿಷತ್ತಿನ ಶಿಕ್ಷಕರ ಪದವೀಧರರ ಕ್ಷೇತ್ರಗಳ ಚುನಾವಣೆ ಪ್ರಚಾರ ನಿಮಿತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
Read More » -
Latest
ಯಡಿಯೂರಪ್ಪ-ಸಿದ್ದರಾಮಯ್ಯ ಭೇಟಿ; ಬೆಳಗಾವಿಗೆ ಬರುವ ಮುನ್ನ ಚರ್ಚೆ; ರಾಜಕೀಯ ಕುತೂಹಲ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರು ಏರ್ ಪೋರ್ಟ್ ನಲ್ಲಿ ಭೇಟಿಯಾಗಿದ್ದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
Read More »