belagavi news
-
Latest
ಕರ್ನಾಟಕದ ಏಳು ಅದ್ಭುತಗಳು; ಅಭಿಯಾನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ರಾಜ್ಯದ ಪ್ರವಾಸೋದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಿ ಕರ್ನಾಟಕದ ಪ್ರವಾಸೋದ್ಯಮ ನಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಬಿಜೆಪಿ ನಾಯಕಿ ದಿವ್ಯಾ ಹಾಗರಗಿಗೆ ಪುಣೆಯಲ್ಲಿ ಆಶ್ರಯ ನೀಡಿದ್ದೇ ಕಾಂಗ್ರೆಸ್ ನಾಯಕರು -ಗೃಹ ಸಚಿವ ಅರಗ ಜ್ಞಾನೆಂದ್ರ ಆರೋಪ
ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಸಿಐಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಆರೋಪ ಮಾಡುವುದರಲ್ಲಿ ತೊಡಗಿದ್ದಾರೆ. ಆರೋಪಿ ದಿವ್ಯಾ…
Read More » -
Latest
ನವನೀತ್ ರಾಣಾ ದಂಪತಿಗೆ ಜಾಮೀನು
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಸಂಸದೆ ನವನೀತ್ ರಾಣಾ ಹಾಗೂ ಶಾಸಕ ರವಿ ರಾಣಾ…
Read More » -
Latest
ಪಿಎಸ್ ಐ ನೇಮಕಾತಿ ಅಕ್ರಮ; ಪೊಲೀಸರಿಂದಲೇ ಹಗರಣ ಬಯಲು
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಹಗರಣವನ್ನು ಪೊಲೀಸರೇ ಹೊರಗೆಳೆದಿದ್ದಾರೆ ಎಂದು ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Read More » -
Latest
ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಹೋಗಿದ್ದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಸಮ್ಮತಿ ಸೂಚಿಸಿದಂತೆ ಕಂಡುಬಂದಿಲ್ಲ. ಸಂಪುಟ…
Read More » -
Latest
ಅಪರಾಧಿಗಳಿಗೆ ರಕ್ಷಣೆ ನೀಡುವ ಕೆಲಸ ಮಾಡಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನಾವು ಅಪರಾಧಿಗಳ ವಿರುದ್ಧ ಇದ್ದೇವೆ. ಅಪರಾಧ ಮತ್ತು ಅಪರಾಧಿಗಳ ರಕ್ಷಣೆಯ ಕೆಲಸವನ್ನು ಯಾರೂ ಕೂಡ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Read More » -
Kannada News
ಬಸವ ಜ್ಯೋತಿಗೆ ಚಾಲನೆ ನೀಡಿದ ಶಾಸಕ ಶ್ರೀಮಂತ ಪಾಟೀಲ್
ಬಸವೇಶ್ವರ ಸರ್ಕಲ್ ಗೆ ಭೇಟಿನೀಡಿ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕ ಶ್ರೀಮಂತ ಪಾಟೀಲ್
Read More » -
Latest
ಬಿಜೆಪಿ ನಾಯಕರೊಂದಿಗಿನ ಸಭೆ ದಿಢೀರ್ ರದ್ದು; ಕುತೂಹಲ ಮೂಡಿಸಿದ ಅಮಿತ್ ಶಾ ನಿಗೂಢ ನಡೆ
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ನಾಯಕರ ಜತೆಗಿನ ಮಹತ್ವದ ಸಭೆಯನ್ನು ದಿಢೀರ್ ಆಗಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
Read More » -
Kannada News
ಬೆಳಗಾವಿ: ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ
ಅರಣ್ಯ ಸಿಬ್ಬಂದಿಗಳ ಮೇಲೆಯೇ ಕಾಡುಕೋಣಗಳು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಕಠ್ಮಂಡುವಿನ ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ; ಪಾರ್ಟಿ ವಿಡಿಯೋ ವೈರಲ್
ನೆರೆ ರಾಷ್ಟ್ರ ನೇಪಾಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಬ್ ನಲ್ಲಿ ಪಾರ್ಟಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
Read More »