belagavi news
-
Latest
*ಡಾ.ರಾಜ್ ಕುಮಾರ್ ಅವರು ಸರಳತೆ ಮತ್ತು ಸಂಸ್ಕಾರದ ರಾಯಭಾರಿ ಆಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ*
ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು.
Read More » -
Latest
*ಹಸಿವಿನಿಂದ ಮಲಗಬಾರದು ಎಂದು ಎಲ್ಲರಿಗೂ 10 ಕೆ.ಜಿ ಅಕ್ಕಿ; ಸಿಎಂ ಸಿದ್ದರಾಮಯ್ಯ ಘೋಷಣೆ*
ರಾಜ್ಯದಲ್ಲಿ ಯಾರೂ ಹಸಿವಿನಿಂದ ಮಲಗಬಾರದು ಎಂದು ಎಲ್ಲರಿಗೂ 10ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Read More » -
Latest
*ಹೊಂದಾಣಿಕೆ ರಾಜಕಾರಣದಿಂದ BJP ಸೋತಿದೆ; ಸ್ವಪಕ್ಷದ ವಿರುದ್ಧ ಸಿ.ಟಿ.ರವಿ ಆಕ್ರೋಶ*
ನಮ್ಮಲ್ಲಿಯೂ ರಾಜಿ ರಾಜಕರಣ ಮಾಡಿ ಕೆಲವರು ತಪ್ಪು ಮಾಡಿದ್ದಾರೆ. ರಾಜಿ ರಾಜಕಾರನದಿಂದಾಗಿಯೇ ಬಿಜೆಪಿ ಸೋತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಗರಂ ಆಗಿದ್ದಾರೆ.
Read More » -
Latest
*ಸಂವಿಧಾನ ಬದಲಾಯಿಸ್ತೀವಿ ಎಂದು ಅಹಂಕಾರದಿಂದ ಮೆರೆದವರನ್ನೇ ನೀವು ಬದಲಾಯಿಸಿದ್ದೀರಿ; ಬಿಜೆಪಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ*
ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು. ಅಧಿಕಾರಕ್ಕಾಗಿ ಅಲ್ಲಿಗೆ ಹೋದ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಮನುಸ್ಮೃತಿಯ ಆರಾಧಕರಾಗಿ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ
Read More » -
Latest
*ಚಾಮರಾಜನಗರ ಆಸ್ಪತ್ರೆ ಆಕ್ಸಿಜನ್ ದುರಂತ; ಮುರುತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ*
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Read More » -
Latest
*ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ನಕಲಿಯಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*
ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂಪಾಯಿ ಸಹಾಯ ಧನದ ಷರತ್ತಿನ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ…
Read More » -
Latest
*ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ*
ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ವಿಶಿಷ್ಠವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದು, ಭಾನುವಾರ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
Kannada News
*ಪತ್ರಕರ್ತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಪ್ರಯತ್ನ; ಕೆಯುಡಬ್ಲ್ಯೂಜೆಗೆ ಆಯುಕ್ತ ನಿಂಬಾಳ್ಕರ್ ಭರವಸೆ*
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ'ದ (ಕೆಯುಡಬ್ಲ್ಯೂಜೆ )ದ ರಾಜ್ಯಾಧ್ಯಕ್ಷರಾದ ಶಿವಾನಂದ…
Read More » -
Latest
*ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ*
ಬೆಟರ್ ಬೆಂಗಳೂರು, ಗ್ಲೋಬಲ್ ಬೆಂಗಳೂರು ನಿರ್ಮಾಣ; ಪ್ರವಾಹ ಪೀಡಿತ ಪ್ರದೇಶಗಳ ಕಾಮಗಾರಿ ಪರಿಶೀಲನೆ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಹೆಜ್ಜೆ
Read More » -
Latest
*ಗ್ಯಾರಂಟಿ ಘೋಷಿಸುವಾಗ ಪರಿಜ್ಞಾನವಿರಲಿಲ್ವಾ?; ಸಿಎಂ, ಡಿಸಿಎಂ ವಿರುದ್ಧ ಹೆಚ್.ಡಿ.ಕೆ ಆಕ್ರೋಶ*
ಗ್ಯಾರಂಟಿ ಯೋಜನೆಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಷರತ್ತು ವಿಧಿಸುತಿರುವ ವಿಚಾರವಾಗಿ ಕಿಡಿ ಕಾರುರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ, ಗ್ಯಾರಂಟಿ ಘೋಷಿಸುವಾಗ ಸಿದ್ದರಾಮಯ್ಯನವರಿಗೆ, ಡಿ.ಕೆ.ಶಿವಕುಮಾರ್ ಅವರಿಗೆ ಪರಿಜ್ಞಾನವಿರಲಿಲ್ವಾ?…
Read More »