GIT add 2024-1
Laxmi Tai add
Browsing Tag

belagavi news

*ಡಾ.ರಾಜ್ ಕುಮಾರ್ ಅವರು ಸರಳತೆ ಮತ್ತು ಸಂಸ್ಕಾರದ ರಾಯಭಾರಿ ಆಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ*

ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಕ್ಕೆ ಧನ್ಯತೆ ಅರ್ಪಿಸಿದರು.

*ಹಸಿವಿನಿಂದ ಮಲಗಬಾರದು ಎಂದು ಎಲ್ಲರಿಗೂ 10 ಕೆ.ಜಿ ಅಕ್ಕಿ; ಸಿಎಂ ಸಿದ್ದರಾಮಯ್ಯ ಘೋಷಣೆ*

ರಾಜ್ಯದಲ್ಲಿ ಯಾರೂ ಹಸಿವಿನಿಂದ ಮಲಗಬಾರದು ಎಂದು ಎಲ್ಲರಿಗೂ 10ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

*ಹೊಂದಾಣಿಕೆ ರಾಜಕಾರಣದಿಂದ BJP ಸೋತಿದೆ; ಸ್ವಪಕ್ಷದ ವಿರುದ್ಧ ಸಿ.ಟಿ.ರವಿ ಆಕ್ರೋಶ*

ನಮ್ಮಲ್ಲಿಯೂ ರಾಜಿ ರಾಜಕರಣ ಮಾಡಿ ಕೆಲವರು ತಪ್ಪು ಮಾಡಿದ್ದಾರೆ. ರಾಜಿ ರಾಜಕಾರನದಿಂದಾಗಿಯೇ ಬಿಜೆಪಿ ಸೋತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ…

*ಸಂವಿಧಾನ ಬದಲಾಯಿಸ್ತೀವಿ ಎಂದು ಅಹಂಕಾರದಿಂದ ಮೆರೆದವರನ್ನೇ ನೀವು ಬದಲಾಯಿಸಿದ್ದೀರಿ; ಬಿಜೆಪಿ ವಿರುದ್ಧ ಗುಡುಗಿದ ಸಿಎಂ…

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು. ಅಧಿಕಾರಕ್ಕಾಗಿ ಅಲ್ಲಿಗೆ ಹೋದ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಮನುಸ್ಮೃತಿಯ…

*ಚಾಮರಾಜನಗರ ಆಸ್ಪತ್ರೆ ಆಕ್ಸಿಜನ್ ದುರಂತ; ಮುರುತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ*

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

*ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ನಕಲಿಯಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*

ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂಪಾಯಿ ಸಹಾಯ ಧನದ ಷರತ್ತಿನ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ…

*ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ*

ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ವಿಶಿಷ್ಠವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದು, ಭಾನುವಾರ ಜೂನ್…

*ಪತ್ರಕರ್ತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಪ್ರಯತ್ನ; ಕೆಯುಡಬ್ಲ್ಯೂಜೆಗೆ ಆಯುಕ್ತ ನಿಂಬಾಳ್ಕರ್ ಭರವಸೆ*

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ'ದ…

*ಗ್ಯಾರಂಟಿ ಘೋಷಿಸುವಾಗ ಪರಿಜ್ಞಾನವಿರಲಿಲ್ವಾ?; ಸಿಎಂ, ಡಿಸಿಎಂ ವಿರುದ್ಧ ಹೆಚ್.ಡಿ.ಕೆ ಆಕ್ರೋಶ*

ಗ್ಯಾರಂಟಿ ಯೋಜನೆಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಷರತ್ತು ವಿಧಿಸುತಿರುವ ವಿಚಾರವಾಗಿ ಕಿಡಿ ಕಾರುರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ,…