belagavi news
-
Kannada News
ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್, ಸಹಕಾರಿ ಯೂನಿಯನ್ ನಿರ್ದೇಶಕರ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು.
Read More » -
Kannada News
ವಿಧಾನ ಪರಿಷತ್ ಚುನಾವಣೆ ಆಖಾಡಕ್ಕೆ ಡಿ.ಕೆ.ಶಿವಕುಮಾರ ಎಂಟ್ರಿ
ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಭಾನುವಾರ ಅವರು ಹುಬ್ಬಳ್ಳಿ - ಧಾರವಾಡ ಮತ್ತು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಸಂಜೆ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿ ಪಕ್ಷದ ಮುಖಂಡರೊಂದಿಗೆ…
Read More » -
Latest
ಒಮಿಕ್ರಾನ್ ಭೀತಿ: ಹೊಸ ಮಾರ್ಗಸೂಚಿ: ಸಿಎಂ ನೇತೃತ್ವದ ಸಭೆ ನಿರ್ಧಾರ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Read More » -
Kannada News
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಮಿಂಚಿನ ನೋಂದಣಿ
ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಿಂಚಿನ ನೋಂದಣಿ ಅಭಿಯಾನದ ಸಂದರ್ಭದಲ್ಲಿ ಅರ್ಹ ಯುವ ಜನತೆಯನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿ…
Read More » -
Kannada News
ಚಳಿಗಾಲ ಅಧಿವೇಶನ; ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಭೆ
ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ…
Read More » -
Latest
ಚುನಾವಣೆಯಲ್ಲಿ ಸ್ಪರ್ಧೆ; ಬಿ.ವೈ ವಿಜಯೇಂದ್ರ ಮೊದಲ ಬಾರಿ ಅಧಿಕೃತ ಘೋಷಣೆ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
Read More » -
Latest
ಒಮಿಕ್ರಾನ್ ಭೀತಿ; ಬೆಳಗಾವಿ ಅಧಿವೇಶನಕ್ಕೂ ಅನಿಶ್ಚಿತತೆ ?
ಹೊಸ ರೂಪಾಂತರಿ ವೈರಸ್ ಬಗ್ಗೆ ಎಚ್ಚರಿಕೆ ಬೆನ್ನಲ್ಲೇ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೂ ಅನಿಶ್ಚಿತತೆ ಕಾಡುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಮೇಲೆ ಅಧಿವೇಶನದ ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ.
Read More » -
Latest
ಹೆಚ್ಚಿದ ಕೊರೊನಾ ಸೋಂಕು; ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Kannada News
ಲಖನ್ ಸ್ಪರ್ಧೆ ಎಫೆಕ್ಟ್ ತಪ್ಪಿಸಿಕೊಳ್ಳಲು ಕಾರ್ಯತಂತ್ರ; ಬಾಲಚಂದ್ರ ಜಾರಕಿಹೊಳಿ ಜೊತೆ ಕವಟಗಿಮಠ ಸುದೀರ್ಘ ಚರ್ಚೆ
ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮೇಲೆ ಉಂಟಾಗಬಹುದಾದ ಪರಿಣಾಮ ಮತ್ತು ಅದನ್ನು ಎದುರಿಸಲು ಅನುಸರಿಸಬೇಕಾದ ತಂತ್ರಗಳ ಕುರಿತು ಚರ್ಚಿಸಲಾಯಿತು. ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಉಂಟಾಗಬಹುದಾದ…
Read More » -
Kannada News
ಬಿಜೆಪಿಯವರು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬಿಜೆಪಿ ಸರ್ಕಾರಕ್ಕೆ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ, ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್…
Read More »