belagavi news
-
Latest
ನವಜೋತ್ ಸಿಂಗ್ ಸಿಧು ಬಂಧನ
ಲಖಿಂಪುರ ಹಿಂಸಾಚಾರ ಪ್ರಕರಣ ಖಂಡಿಸಿ ಛಂಡೀಗಢದಲ್ಲಿ ರಾಜ್ಯಪಾಲರ ಭವನದ ಮುಂದೆ ಪ್ರತಿಭಟನೆ ನಡೆಸುತಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹಾಗೂ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಬಂಧನದ ಬೆನ್ನಲ್ಲೇ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ
ಉತ್ತರ ಪ್ರದೇಶ ಲಖೀಂಪುರ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಬಂಧಿಸಿದ್ದು, ಬಂಧನದ ಬೆನ್ನಲ್ಲೇ ಇದೀಗ ಪ್ರಿಯಾಂಕಾ ಗಾಂಧಿ…
Read More » -
Latest
ಪ್ರಿಯಾಂಕಾ ಗಾಂಧಿ ಪೊಲೀಸರ ವಶಕ್ಕೆ
ರೈತ ಕುಟುಂಬದ ಭೇಟಿ ಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಹರ್ಗಾಂವ್ ನಲ್ಲಿ ವಶಕ್ಕೆ ಪಡೆದಿದ್ದಾರೆ.
Read More » -
Latest
ಭವಾನಿಪುರದಲ್ಲಿ ಜಯಭೇರಿ ಬಾರಿಸಿದ ಮಮತಾ ಬ್ಯಾನರ್ಜಿ; ಸಿಎಂ ಕುರ್ಚಿ ಭದ್ರ
ಭವಾನಿಪುರ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದು, ಸಿಎಂ ಕುರ್ಚಿ ಭದ್ರಪಡಿಸಿಕೊಂಡಿದ್ದಾರೆ.
Read More » -
Latest
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ವಿಶೇಷ ಅನುದಾನ ನೀಡಲು ಸಿದ್ಧ: ಸಿಎಂ ಬೊಮ್ಮಾಯಿ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈಗ ನೀಡಲಾಗುತ್ತಿರುವ 1500 ಕೋಟಿ ರೂ.ಖರ್ಚನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಖರ್ಚು ಮಾಡಿದಲ್ಲಿ ಮುಂದಿನ ವರ್ಷ 3 ಸಾವಿರ ಕೋಟಿ ರೂ. ವಿಶೇಷ…
Read More » -
Kannada News
ಸಂಜಯ್ ಪಾಟೀಲ್ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್…
Read More » -
Latest
ಸಿಎಂ ಬೊಮ್ಮಾಯಿ ಭೇಟಿಯಾದ ಸಿ.ಪಿ.ಯೋಗೇಶ್ವರ್
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ.
Read More » -
Latest
ಪ್ರಧಾನಿ ಮೋದಿಯವರನ್ನು ಹೀಗೆ ಬಿಟ್ಟರೆ ಜನರು ಭಿಕ್ಷೆ ಬೇಡುವ ಸ್ಥಿತಿ ಬರುತ್ತೆ; ಸಿದ್ದರಾಮಯ್ಯ ಆಕ್ರೋಶ
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿ ಬರಿ ಸುಳ್ಳು ಹೇಳುವುದರಲ್ಲೇ ಕಾಲ ಕಳೆಯುತ್ತಿದ್ದಾರೆ, ಅವರನ್ನು ಹೀಗೆ ಬಿಟ್ಟರೆ ಭಿಕ್ಷೇ ಬೇಡುವ ಪರಿಸ್ಥಿತಿ…
Read More » -
Kannada News
ಬೆಳಗಾವಿಯಲ್ಲಿ ಹೈಟೆಕ್ ಅನುಭವ ಮಂಟಪ ಸ್ಥಾಪನೆ
ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಸಮಾನತೆಯ ಹರಿಕಾರ ಬಸವೇಶ್ವರರ ಜೀವನದ ಸಾಧನೆ ಸಾರುವ ಅನುಭವ ಮಂಟಪ ಬೆಳಗಾವಿಯಲ್ಲಿ ಇನ್ನೂ ಕೇಲವೇ ಕೆಲುವು ದಿನಗಳಲ್ಲಿ ಸ್ಥಾಪನೆ…
Read More » -
Kannada News
ಕೀಳು ಮಟ್ಟದ ಹೇಳಿಕೆ: ರಾಜ್ಯದ ಹಲವೆಡೆ ಸಂಜಯ ಪಾಟೀಲ ವಿರುದ್ಧ ಪ್ರತಿಭಟನೆ
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಸಂಜಯ್ ಪಾಟೀಲ್…
Read More »