belagavi news
-
Latest
ಶಾಸಕರ ಕುಟುಂಬವೇ ಮತಾಂತರಕ್ಕೆ ಒಳಗಾಗಿರುವುದು ವಿಪರ್ಯಾಸ; ಗೃಹ ಸಚಿವ ಅರಗ ಜ್ಞಾನೇಂದ್ರ
ಮತಾಂತರದಿಂದಾಗಿ ರಾಜ್ಯಾದ್ಯಂತ ಕೋಮು ಗಲಭೆಗಳು ನಡೆಯುತ್ತಿವೆ. ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
Read More » -
Kannada News
ನಾಲಿಗೆ ಹರಿಬಿಟ್ಟ ಮಾಜಿ ಶಾಸಕ; ಬಿಜೆಪಿ ಹಾಗೂ ಗ್ರಾಮೀಣ ಮತದಾರರಿಗೆ ಅವಮಾನ: ಕಾಂಗ್ರೆಸ್ ವಾಗ್ದಾಳಿ
ವಾಕ್ಸಮರದ ಬರದಲ್ಲಿ ಬಿಜೆಪಿ ಮುಖಂಡ, ಮಾಜಿ ಶಾಸಕ ಸಂಜಯ್ ಪಾಟೀಲ್ ನಾಲಿಗೆ ಹರಿಬಿಟ್ಟಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ .
Read More » -
Kannada News
ನಿಷ್ಠಾವಂತ ಕಾರ್ಯಕರ್ತರಿಗೆ ಜಿಪಂ, ತಾಪಂ ಟಿಕೆಟ್ – ಆನಂದ ಮಾಮನಿ
ಯುಪಿಎ ಅಧಿಕಾರ ಅವಧಿಯಲ್ಲಿ ಮಾಧ್ಯಮಗಳಲ್ಲಿ ಭೂಮಿಯ ತಳಭಾಗದಿಂದ ಆಗಸದ ವರೆಗೆ ಹಗರಣಗಳನ್ನು ನೋಡುವುದೇ ಆಗಿತ್ತು ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಭ್ರಷ್ಟಾಚಾರರಹಿತ…
Read More » -
Latest
ಕುಮಾರಸ್ವಾಮಿ ಮಗನಾಗಿ ಹುಟ್ಟಿದ್ದು ಪೂರ್ವ ಜನ್ಮದ ಪುಣ್ಯ ಎಂದ ನಿಖಿಲ್
ರಾಜಕಾರಣಕ್ಕೆ ಬರುವ ಮೊದಲು ನಮಗೆ ಬೇಕಾಗಿರೋದು ಮಾನವೀಯತೆ. ಬಡವರು, ದುರ್ಬಲರು ಬಂದಾಗ ತಾಯಿ ಹೃದಯ ಇಟ್ಟುಕೊಂಡು ಅವರ ಸೇವೆ ಮಾಡಬೇಕು ಎಂದು ನಟ, ಜೆಡಿಎಸ್ ಯುವ ಘಟಕದ…
Read More » -
Latest
ಶಾಸಕರು, ಸಂಸದರಿಂದ ಸಿಎಂ ಬೊಮ್ಮಾಯಿ ಭೇಟಿ
ಸಿಎಂ ಬಸವರಾಜ್ ಬೊಮ್ಮಾಯಿ ಇಂದಿನಿಂದ ಶಾಸಕರು ಹಾಗೂ ಸಂಸದರನ್ನು ಭೇಟಿಯಾಗಿ ಅವರ ಅಹವಾಲು ಸ್ವೀಕರಿಸುತ್ತಿದ್ದಾರೆ.
Read More » -
Latest
ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್
ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ರೇಣುಕಾಚಾರ್ಯ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
Read More » -
Latest
ದಸರಾ ಉದ್ಘಾಟಕರಾಗಿ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ
ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
ಎನ್ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ ಬೋಧನಾ ಕ್ರಮ ರೂಪಿಸಲು ಮುಖ್ಯಮಂತ್ರಿ ಸಲಹೆ
ರಾಷ್ಟ್ರೀಯ ಶಿಕ್ಷಣ ನೀತಿಯಡಿ ರೂಪಿಸಲಾಗುವ ಪಠ್ಯಕ್ರಮ, ಬೋಧನಾ ವಿಧಾನಗಳನ್ನು ವಿದ್ಯಾರ್ಥಿ ಕೇಂದ್ರಿತವಾಗಿ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.
Read More » -
Latest
ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ
ವಿದ್ಯಾರ್ಥಿ ನಾಯಕ ಎಂದೇ ಗುರುತಿಸಿಕೊಂಡಿರುವ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Read More » -
Latest
ದತ್ತಪೀಠದಲ್ಲಿ ಮುಜಾವರ್ ನೇಮಕ ಆದೇಶ ರದ್ದು
ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ವಿಧಿ-ವಿಧಾನಗಳಿಗೆ ನೇಮಕಗೊಂಡಿದ್ದ ಮುಜಾವರ್ ನೇಮಕ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
Read More »