belagavi news
-
Latest
ನನಗೆ ಅಸಮಾಧಾನವಿದೆ, 2-3 ದಿನಗಳಲ್ಲಿ ನಿರ್ಧಾರ ತಿಳಿಸುವೆ ಎಂದ ಎಂಟಿಬಿ ನಾಗರಾಜ
ಖಾತೆ ಹಂಚಿಕೆಯಾಗುತ್ತಿದ್ದಂತೆ ಅಸಮಾಧಾನಗಳು ಸ್ಫೋಟಗೊಂಡಿದ್ದು, ಆನಂದ್ ಸಿಂಗ್, ಶ್ರೀರಾಮುಲು ಬೆನ್ನಲ್ಲೇ ಇದೀಗ ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ.
Read More » -
Latest
ಮೊದಲ ಬಾರಿಗೇ ಬಂಪರ್ ಹೊಡೆದ ಇಬ್ಬರು ಸಚಿವರು
29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರಿಗೆ ಮೊದಲ ಬಾರಿಯೇ ಮಹತ್ವದ ಖಾತೆಗಳು ಲಭ್ಯವಾಗಿವೆ.
Read More » -
Latest
ತಮ್ಮ ಖಾತೆ ಬಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಮೊದಲ ಪ್ರತಿಕ್ರಿಯೆ
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಕೊಟ್ಟ ಖಾತೆ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಸಚಿವೆ ಶಶಿಕಲಾ ಜೊಲ್ಲೆ ತಮಗೆ ನೀಡಿರುವ ಮುಜರಾಯಿ ಇಲಾಖೆ,…
Read More » -
Latest
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟ
ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಹಲವು ಸಚಿವರು ತಮಗೆ ಸಿಕ್ಕ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹೊಸ ತಲೆನೋವು ಶುರುವಾಗಿದೆ.
Read More » -
Latest
ಬೊಮ್ಮಾಯಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ; ಅರಗ ಜ್ಞಾನೇಂದ್ರಗೆ ಗೃಹ, ಸುನೀಲ್ ಕುಮಾರ್ ಗೆ ಇಂಧನ
ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಬಸವರಾಜ ಬೊಮ್ಮಾಯಿ ಅವರ ಸಂಪುಟದ ಸಚಿವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
Read More » -
Latest
7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ
ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ವರುಣನ ಆರ್ಭಟ ಮತ್ತೆ ಆರಂಭವಾಗಿದ್ದು, ನಾಳೆವರೆಗೂ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More » -
Kannada News
ಬೊಮ್ಮಾಯಿ ನಿವಾಸಕ್ಕೆ ಬಂದ ಬಾಲಚಂದ್ರ ಜಾರಕಿಹೊಳಿ, ಶ್ರೀಮಂತ ಪಾಟೀಲ, ಮಹೇಶ ಕುಮಟಳ್ಳಿ
ಕೆಎಂಎಫ್ ಚೇರಮನ್, ಅರಬಾವಿ ಶಾಸಕ, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಆಗಮಿಸಿದ್ದಾರೆ.
Read More » -
Latest
ಬೆಂಗಳೂರು ಸೇರಿ 5 ಕಡೆ ರಾಷ್ಟ್ರೀಯ ಔಷಧ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ; ಕೇಂದ್ರ ಸಚಿವ
ಕರ್ನಾಟಕದಲ್ಲಿ ರಾಷ್ಟ್ರೀಯ ಔಷಧ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ” ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ ಅದಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ…
Read More » -
Kannada News
ಇಂಡಿಯನ್ ಕೋಸ್ಟ್ ಗಾರ್ಡ್ ಕಚೇರಿಗೆ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಭೇಟಿ
ಭಾರತೀಯ ಕರಾವಳಿ ಕಾವಲು ಪಡೆಯ ಪ್ರಧಾನ ಕಚೇರಿಗೆ ಸೌಜನ್ಯಯುತವಾಗಿ ರಾಜ್ಯ ಸರ್ಕಾರದ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಸವಜ್ಯೋತಿ…
Read More » -
Latest
ಬಿಜೆಪಿ ಸೇರ್ಪಡೆ ವಿಚಾರ; ಸ್ಪಷ್ಟನೆ ನೀಡಿದ ರವಿ ಡಿ.ಚೆನ್ನಣ್ಣನವರ್
ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಬಿಜೆಪಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿದ್ದು, ಈ ಬಗ್ಗೆ ಸ್ವತ: ಚನ್ನಣ್ಣನವರ್ ಸ್ಪಷ್ಟನೆ ನೀಡಿದ್ದಾರೆ.
Read More »