belagavi news
-
Latest
ಬೊಮ್ಮಾಯಿ ಸಂಪುಟದ ನೂತನ ಸಚಿವರ ಪಟ್ಟಿ: ಕತ್ತಿ, ಜೊಲ್ಲೆಗೂ ಸ್ಥಾನ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಇಂದು ಅಸ್ತಿತ್ವಕ್ಕೆ ಬರಲಿದ್ದು, ಮಧ್ಯಾಹ್ನ 2:15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
Read More » -
Latest
ಸಿಎಂ ಹೇಳಿದ ‘ಆ ಎರಡು’ ವಿಷಯಗಳ ಚರ್ಚೆ ಏನು?
ಇನ್ನೂ ಎರಡು ವಿಷಯಗಳ ಚರ್ಚೆ ಬಾಕಿ ಇವೆ. ಈ ನಡುವೆ ಬೆಳಿಗ್ಗೆ 11 ಗಂಟೆಗೆ ಶುಭಸುದ್ದಿ ಹೊರಬೀಳುತ್ತೆ. ತಕ್ಷಣವೇ ರಾಜಭವನಕ್ಕೆ ನೂತನ ಸಚಿವರ ಪಟ್ಟಿ ಕಳಿಸುತ್ತೇವೆ ಎಂದು…
Read More » -
Latest
11 ಗಂಟೆಗೆ ರಾಜಭವನದಿಂದ ನೂತನ ಸಚಿವರ ಪಟ್ಟಿ ಪ್ರಕಟ – ಬೊಮ್ಮಾಯಿ
ಬುಧವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ 11 ಗಂಟೆಗೆ ರಾಜಭವನದಿಂದ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಇದೇ ಇಂದು ಪ್ರಮಾಣ ವಚನ ಸ್ವೀಕರಿಸಲಿರುವವರ ಫೈನಲ್ ಪಟ್ಟೀನಾ?; 4 ಡಿಸಿಎಂ ಹೆಸರು
ಮಂಗಳವಾರ ರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿಯೊಂದು ಹರಿದಾಡುತ್ತಿದ್ದು, ಇದೇ ಫೈನಲ್ ಎಂದು ಸುದ್ದಿ ಹಬ್ಬಿದೆ. ಇದರಲ್ಲಿ ಸಚಿವರ ಖಾತೆಗಳನ್ನೂ ನಮೂದಿಸಲಾಗಿದೆ. ಆದರೆ ಯಾರದ್ದೂ ಸಹಿ ಇಲ್ಲದಿರುವುದರಿಂದ ಅಧಿಕೃತ…
Read More » -
Latest
Breaking news – ಫೈನಲ್ ಆಗಬೇಕಿರುವ 2 -3 ವಿಚಾರ ಬಹಿರಂಗ ಪಡಿಸಿದ ಎಂದ ಬೊಮ್ಮಾಯಿ (ವಿಡಿಯೋ ಸಹಿತ)
ಸಚಿವಸಂಪುಟ ರಚನೆ ಸಂಬಂಧ ಇನ್ನೂ 2- 3 ವಿಚಾರ ಫೈನಲ್ ಆಗಬೇಕಿದ್ದು, ನಾಳೆ ಬೆಳಗ್ಗೆ ಬೇಗ ಫೈನಲ್ ಆದರೆ ನಾಳೆಯ ಮಧ್ಯಾಹ್ನ ನಂತರ ಉತ್ತಮ ಮುಹೂರ್ತ ನೋಡಿ…
Read More » -
Latest
ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; ನಾಳೆ ಸಂಜೆ ಪ್ರಮಾಣವಚನ?
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಸಮ್ಮತಿ ಸೂಚಿಸಿದ್ದು, ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
Read More » -
Latest
ಅರುಣ್ ಸಿಂಗ್, ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬೊಮ್ಮಾಯಿ
ಸಂಪುಟ ರಚನೆಗೆ ಅಂತಿಮ ಮುದ್ರೆಗಾಗಿ ಕಸರತ್ತು ನಡೆಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
Read More » -
Latest
ಮಂತ್ರಿ ಸ್ಥಾನಕ್ಕಾಗಿ ಕೊನೇ ಕ್ಷಣದ ಕಸರತ್ತು; ಬಿಎಸ್ ವೈ ಭೇಟಿಯಾಗಿದ್ಯಾರು?
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಯಾರೆಲ್ಲ ಸಚಿವರಾಗಲಿದ್ದಾರೆ ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ…
Read More » -
ನಾಳೆ ಸಂಜೆ ಹೈಕಮಾಂಡ್ ನಿಂದಲೇ ಮಂತ್ರಿಗಳ ಪಟ್ಟಿ ಬಿಡುಗಡೆ – ಬೊಮ್ಮಾಯಿ
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ವಿವರವಾಗಿ ಸಚಿವ ಸಂಪುಟದ ಕುರಿತು ಚರ್ಚಿಸಲಾಗಿದೆ. 2 -3 ಬೇರೆ ಬೇರೆ ಪಟ್ಟಿ ನೀಡಲಾಗಿದೆ. ನಾಳೆ ರಾತ್ರಿಯ ಹೊತ್ತಿಗೆ ಅವರೇ ಪಟ್ಟಿಯನ್ನು…
Read More » -
ಸಂಭಾವ್ಯ ಸಚಿವರ ಪಟ್ಟಿ !
ರಾಜ್ಯ ಸಚಿವ ಸಂಪುಟ ರಚನೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಹೈಕಮಾಂಡ್ ತಲೆಕೆಡಿಸಿಕೊಂಡು ಕುಳಿತಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸಚಿವರ ಪಟ್ಟಿಯೊಂದು ವೈರಲ್ ಆಗಿದೆ.
Read More »