belagavi news
-
Latest
ರಾಜೀನಾಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ (ಆಡಿಯೋ ಸಹಿತ ವರದಿ)
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ಇದೇ ಮೊದಲವಾರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಗ್ಗೆ ಸುಳಿವು ನೀಡಿದ್ದಾರೆ.
Read More » -
Latest
ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾರಣ ಹೇಳಿದ ಸುಬ್ರಹ್ಮಣಿಯನ್ ಸ್ವಾಮಿ
ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವದಂತಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿರುವ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಹಳೇ ತಪ್ಪನ್ನೆ…
Read More » -
Latest
ಶನಿವಾರ ಬಿಜೆಪಿ ಮಹತ್ವದ ಸಭೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕಳೆದ ಕೆಲವು ತಿಂಗಳಿನಿಂದ ತೀವ್ರ ಗೊಂದಲ ಸೃಷ್ಟಿಯಾಗಿದೆ. ಹಲವಾರು ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಲಾಗದಷ್ಟು ಅಸಹಾಯಕವಾಗಿದೆ ಬಿಜೆಪಿ ಹೈಕಮಾಂಡ್.…
Read More » -
Latest
ಸಿಎಂ ಯಡಿಯೂರಪ್ಪ ಪರ ಸಿದ್ಧಗಂಗಾ ಶ್ರೀ ಬ್ಯಾಟಿಂಗ್
ಕಳೆದೊಂದು ವಾರದಿಂದ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಿದ್ದು, ಈ ನಿಟ್ಟಿನಲ್ಲಿ ಸಿಎಂ ಭೇಟಿಯಾಗಿ ಚರ್ಚಿಸಿದ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಯದಿಯೂರಪ್ಪನವರಿಗೆ ಅವಧಿ…
Read More » -
Latest
ಬಾಂಬೆ ಫ್ರೆಂಡ್ಸ್ ವಿರುದ್ಧವೇ ತಿರುಗಿಬಿದ್ದ ಹೆಚ್.ವಿಶ್ವನಾಥ್
ಮುಂದಿನ ದಿನಗಳಲ್ಲಿ ಬಾಂಬೆ ಟೀಂ ನ ಯಾರನ್ನೂ ಮಂತ್ರಿ ಮಾಡಬೇಡಿ, ಅಧಿಕಾರ ಸಿಕ್ಕ ಬಳಿಕ ಎಲ್ಲರೂ ತಿರುಗಿ ಬೀಳ್ತಾರೆ ಎಂದು ಎಂ.ಎಲ್.ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಸಿಎಂ ಬಿಎಸ್ ವೈ ಭೋಜನಕೂಟ ದಿಢೀರ್ ಮುಂದೂಡಿಕೆ
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿಗದಿ ಪಡಿಸಿದ್ದ ಭೋಜನಕೂಟ ಕಾರ್ಯಕ್ರಮ ಮುಂದೂಡಲಾಗಿದೆ.
Read More » -
Latest
ಸಚಿವ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಚಿವ ಶ್ರೀರಾಮುಲು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
Read More » -
Latest
ರೇಣುಕಾಚಾರ್ಯಗೆ ‘ಸಿಡಿ ಆತಂಕ’?; ದಿಢೀರ್ ದೆಹಲಿಗೆ ದೌಡಾಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ
ಬಿಜೆಪಿಯ ಮತ್ತೋರ್ವ ನಾಯಕನ ಸಿಡಿ ಬಹಿರಂಗವಾಗಲಿದೆಯೇ ಎಂಬ ಊಹಾಪೋಹಗಳು ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ದಿಢೀರ್…
Read More » -
Latest
ಯಡಿಯೂರಪ್ಪಗೆ ಮತ್ತೆ ದೆಹಲಿಗೆ ಬುಲಾವ್: ಜು.25ರಂದು ಕೇವಲ ಭೋಜನಕೂಟ
ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಬರುವಂತೆ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಬುಲಾವ್ ಬಂದಿದೆ. ಇದು ಸ್ಥಾನ ತೆರವು ಮಾಡಲು ಗಡುವು ನೀಡುವುದಕ್ಕಾಗಿಯೋ ಅಥವಾ ನೀವೇ ಮುಂದುವರಿಯಿರಿ,…
Read More » -
Latest
ಅಣ್ಣಾ ಸಾಹೇಬ ಜೊಲ್ಲೆಯವರ 2 ಪ್ರಶ್ನೆ: ಕೇಂದ್ರ ಸರಕಾರದ ಉತ್ತರ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಮ್ಜಿಎನ್ಆರ್ಜಿಎಸ್) ಅನುಷ್ಠಾನಕ್ಕೆ ಕೊವಿಡ್ ಸಂದರ್ಭದಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ…
Read More »