belagavi news
-
Kannada News
ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ – ಸತೀಶ್ ಜಾರಕಿಹೊಳಿ
ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುವುದು. ವಾರದೊಳಗೆ ಈ ಪ್ರಕ್ರಿಯೆ ಮುಗಿಸಲು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More » -
Kannada News
ಅರವಿಂದರಾವ್ ದೇಶಪಾಂಡೆ ಮನೆಗೆ ದೌಡಾಯಿಸಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವಸ್ಥಾನ ಕಳೆದುಕೊಂಡಿರುವ ರಮೇಶ ಜಾರಕಿಹೊಳಿ ಶನಿವಾರ ಬೆಳಗ್ಗೆ ಆರ್ ಎಸ್ಎಸ್ ಪ್ರಭಾವಿ ನಾಯಕ ಅರವಿಂದರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Read More » -
Latest
ದೆಹಲಿಗೆ ದೌಡಾಯಿಸಿದ ಸಿ.ಪಿ. ಯೋಗೇಶ್ವರ್
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇನ್ನೂ ಜೀವಂತವಾಗಿದ್ದು, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ದೆಹಲಿಗೆ ಪ್ರಯಾಣಿಸಿದ್ದು, ಹೈಮಕಾಂಡ್ ಜೊತೆ ಮತ್ತೆ ಚರ್ಚೆ ನಡೆಸಲಿದ್ದಾರೆ.
Read More » -
Latest
ಬಿಜೆಪಿ ಗರ್ಭಗುಡಿ ಸಂಸ್ಕೃತಿ ರಮೇಶ್ ಗೆ ಒಗ್ಗಲ್ಲ; ಕಾಂಗ್ರೆಸ್ ಅಥವಾ ಜೆಡಿಎಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ -ಅಮರೇಗೌಡ ಬಯ್ಯಾಪುರ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ, ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಅಥವಾ…
Read More » -
Latest
ರಾಜಿನಾಮೆ, ರಾಜಕೀಯ ನಿವೃತ್ತಿ ಬಗ್ಗೆ ಯೋಚಿಸಿದ್ದು ನಿಜ; ರಮೇಶ್ ಜಾರಕಿಹೊಳಿ
ಕೆಲವರಿಂದ ನೋವಾಗಿದೆ. ಹಾಗಾಗಿ ಮನನೊಂದು ರಾಜೀನಾಮೆಗೆ ನಿರ್ಧರಿಸಿದ್ದು ನಿಜ. ಆದರೆ ಕೆಲ ಹಿರಿಯರ ಹಾಗೂ ಆಪ್ತರ ಸಲಹೆ ಮೇರೆಗೆ ಸ್ವಲ್ಪದಿನ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ…
Read More » -
Latest
ಸಿಎಂ ಸ್ಥಾನಕ್ಕೆ 6 ನಾಯಕರು ಟವೆಲ್ ಹಾಕಿದ್ದಾರೆ; ಆರ್.ಅಶೋಕ್
ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಸ್ಥಾನದ ರೇಸ್ ಗಾಗಿ ಕಿತ್ತಾಟ ಆರಂಭವಾಗಿದೆ. ಅದೊಂದು ನಾಯಕನಿಲ್ಲದ ಹಡಗು, ರಾಹುಲ್ ಗಾಂಧಿ ಹೆಸರಲ್ಲಿ ನಾಲ್ಕು ವೋಟು ಗೆಲ್ಲುವ ಶಕ್ತಿಯಿಲ್ಲ ಎಂದು…
Read More » -
Latest
ಮುಂಬೈಯಲ್ಲೇ ತೀರ್ಮಾನ, ಮುಂಬೈಯಲ್ಲೇ ಮಾತು ಎಂದ ರಮೇಶ್ ಜಾರಕಿಹೊಳಿ
ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ತೆರಳಿ ಡಾ.ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
Read More » -
Kannada News
ಅಕ್ಕೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆಸಚಿವೆ ಶಶಿಕಲಾ ಜೊಲ್ಲೆ ಧಿಡೀರ್ ಭೇಟಿ
ಇಂದು ನಿಪ್ಪಾಣಿ ಮತಕ್ಷೇತ್ರದ ಅಕ್ಕೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ…
Read More » -
Latest
ರಮೇಶ್ ಜಾರಕಿಹೊಳಿ ನಿರ್ಧಾರದ ಬಗ್ಗೆ ಏನೂ ಹೇಳಲ್ಲ ಎಂದ ವಿಶ್ವನಾಥ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ತಂತ್ರಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಬಿಜೆಪಿ ಹೈಕಮಾಂಡ್ ಮುಂದೆ ಎಲ್ಲವನ್ನೂ ಹೇಳಲಾಗಿದೆ. ಅವರ ನಿರ್ಧಾರದ ಬಗ್ಗೆ…
Read More » -
Latest
ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದ ಡಿಕೆಶಿ
ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ರೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಚ್ಚರಿ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆದ ಇತಿಹಾಸವಿದೆ ಎಂದು…
Read More »