belagavi news
-
Latest
ರಾಸಲೀಲೆ ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ಪರ ರೇಣುಕಾಚಾರ್ಯ ಬ್ಯಾಟಿಂಗ್
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಯನ್ನು ಕೂಡಲೇ ಬಂಧಿಸಬೇಕು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
Read More » -
Latest
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರ; 5 ಕೋಟಿ ರೂಪಾಯಿ ಡೀಲ್ ನಡೆದಿದೆ; ಹೆಚ್.ಡಿ.ಕೆ ಹೊಸ ಬಾಂಬ್
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಒಬ್ಬರು ಮಂತ್ರಿ ಸ್ಥಾನ ಕಳೆದುಕೊಂಡಾಗ ಖುಷಿ ಪಡುವ ವ್ಯಕ್ತಿ ನಾನಲ್ಲ. ಸತ್ಯಾಸತ್ಯತೆ…
Read More » -
Kannada News
ರಮೇಶ್ ಜಾರಕಿಹೊಳಿ ಕಾನೂನು ಕೈಗೆ ಸಿಗೋದು ಡೌಟ್, ಆದರೆ….
ರಮೇಶ ಜಾರಕಿಹೊಳಿ ಅವರನ್ನು ಸಿಕ್ಕಿಹಾಕಿಸಬೇಕೆಂದು ಜಾಲಹೆಣೆದಿರಬಹುದಾದವರು ಅಂದುಕೊಂಡಿದ್ದನ್ನು ಸಾಧಿಸಿರಬಹುದು. ಇನ್ನೇನಿದ್ದರೂ ಕಾನೂನು ಹೋರಾಟ. ಆದರೆ ಅದಕ್ಕೆ 2 ಕಾರಣದಿಂದ ಮಹತ್ವವಿಲ್ಲ. ಇಬ್ಬರಿಗೂ ಅದು ಬೇಕಾಗಿಲ್ಲ ಎನಿಸುತ್ತದೆ. ಹಾಗಾಗಿ…
Read More » -
Latest
ಸದನದ ಮೇಲೆ ಕಾನೂನು ಬಾಹಿರ ಹಿಡಿತ ಖಂಡನೀಯ- ಬಸವರಾಜ ಬೊಮ್ಮಾಯಿ
ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸದೆ ಸದನವನ್ನೇ ಕಾನೂನು ಬಾಹಿರವಾಗಿ ಕಾಂಗ್ರೆಸ್ ಪಕ್ಷ ಹಿಡಿತಕ್ಕೆ ತೆಗೆದುಕೊಂಡಿದ್ದು ಖಂಡನೀಯ ಎಂದು ಗೃಹ, ಕಾನೂನು ಮತ್ತು ಸಂಸದೀಯ…
Read More » -
Kannada News
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಶುಕ್ರವಾರ ಪಾದಯಾತ್ರೆ, ರಸ್ತೆ ತಡೆ
ನಕಲಿ ಸಿಡಿ ತಯಾರಿಸಿ ರಮೇಶ್ ಜಾರಕಿಹೊಳಿ ಅವರ ತೆಜೋವಧೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರ ಅಭಿಮಾನಿಗಳು ಈ ಸಂಬಂಧ ದಿನೇಶ ಕಲ್ಲಹಳ್ಳಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಲಿದ್ದಾರೆ.
Read More » -
Kannada News
ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರ ಕಂದಾಯ…
Read More » -
Latest
ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲು
ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
Read More » -
Latest
ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ
ರಾಸಲೀಲೆ ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಧರಣಿ…
Read More » -
Latest
ವಿಧಾನಸಭೆಯಲ್ಲಿ ದುರ್ವರ್ತನೆ; ಭದ್ರಾವತಿ ಶಾಸಕ ಸಂಗಮೇಶ್ ಸದನದಿಂದ ಅಮಾನತು
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರ ಪ್ರಸ್ತಾಪಿಸಿ ಚರ್ಚೆಗೆ ಅವಕಾಶ ನೀಡಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ತೀವ್ರ…
Read More » -
Kannada News
ಯಾರಾಗಲಿದ್ದಾರೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ?
ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನವೂ ತೆರವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ…
Read More »