belagavi news
-
Latest
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ -ಭಾಷಣದ ಸಮಗ್ರ ವಿವರ
ರಾಜ್ಯಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು.
Read More » -
Latest
ಮೂರು ಕೋಟಿಯಷ್ಟು ನಷ್ಟ -ಶ್ರೀನಿವಾಸ್ ಮೂರ್ತಿ
ಗಲಭೆಗೆ ಸಂಬಂಧಿಸಿದಂತೆ ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ. ಆದರೆ ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ…
Read More » -
Latest
ಬೆಂಗಳೂರು ಗಲಭೆಯಲ್ಲಿ ಎಸ್ ಡಿಪಿಐ ಕೈವಾಡ
ಬೆಂಗಳೂರು ಗಲಭೆ ಪ್ರಕರಣದಲ್ಲಿ ಎಸ್ ಡಿಪಿಐ ಪಾತ್ರವಿದೆ. ಈ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
Latest
ಗಲಭೆಯಲ್ಲಿ ಕಾಂಗ್ರೆಸ್ ಮುಖವಾಡ ಬಯಲು: ಡಿಸಿಎಂ ಸವದಿ ಟೀಕೆ
ಡಿ.ಜೆ ಹಳ್ಳಿಯಲ್ಲಿ ನಡೆದ ಘಟನೆ ಸಾಮಾಜಿಕ ನ್ಯಾಯದ ಪ್ರತಿಪಾದಕರು ಎಂದು ಕರೆಸಿಕೊಳ್ಳುವ ಕಾಂಗ್ರೆಸ್ ನವರ ನಿಜ ಬಣ್ಣ ಬಯಲು ಮಾಡಿಕೊಂಡಿದೆ. ತಮ್ಮ ಪಕ್ಷದ ದಲಿತ ನಾಯಕನಿಗೆ ರಕ್ಷಣೆ…
Read More » -
Latest
ಕಟೀಲ್ ಹಿಂದುವಾದರೆ ಅಖಂಡ ಶ್ರೀನಿವಾಸ್ ಮೂರ್ತಿ ಯಾಕೆ ಹಿಂದುವಲ್ಲ?
ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಪರವೋ? ಇಲ್ಲ ಭಯೋತ್ಪಾದಕರ ಪರವೋ? ಎಂದು ಪ್ರಶ್ನಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ತಿರುಗೇಟು…
Read More » -
Latest
ಕೊರೊನಾ ಸೋಂಕು ಗೆದ್ದ ಸಿದ್ದರಾಮಯ್ಯ
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Read More » -
Latest
ಬಲಿಯಾದವರು ಅಮಾಯಕರಂತೆ: ಜಮೀರ್ ಅಹ್ಮದ್ ಊವಾಚ
ಬೆಂಗಳೂರು ಗಲಭೆ ಪ್ರಕರಣದ ಬಗ್ಗೆ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ..ನಮ್ಮ ನೋವು ಆಕ್ರೋಶಗಳನ್ನು ಕಾನೂನು ಹೋರಾಟದ ಮೂಲಕ ತೋರಿಸಬೇಕೇ ವಿನ:…
Read More » -
Latest
ಬೆಂಗಳೂರು ಗಲಭೆ ಧಾರ್ಮಿಕ ಮತಾಂಧತೆ
ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದ ಘಟನೆ ಖಂಡನೀಯವಾಗಿದ್ದು, ಇದೊಂದು ಧಾರ್ಮಿಕ ಮತಾಂಧತೆಯಾಗಿದೆ ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.
Read More » -
Latest
ಆರೋಗ್ಯ ಸಚಿವರ ತಾಯಿ ಹಾಗೂ ತಮ್ಮನಿಗೂ ಸೋಂಕು ಪತ್ತೆ
ಕೆಲದಿನಗಳ ಹಿಂದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢಪಟ್ಟಿದೆ.
Read More » -
Kannada News
ನಾನು ಅನುದಾನ ಕೊಟ್ಟಿದ್ದೇನೆ, ನೀವೂ ಕೊಡಿ: ಶಾಸಕ, ಸಂಸದರಿಗೆ ಅಭಯ ಪಾಟೀಲ ಮನವಿ
ಇಂದಿನ ಸಂಕಷ್ಟದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ 4 ಆಕ್ಸಿಜನ್ ಯಂತ್ರ ಖರೀದಿಸಲು ನಾನು ಅನುದಾನ ನೀಡುತ್ತಿದ್ದೇನೆ. ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು…
Read More »