Politics

*ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

Home add -Advt

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಹ್ಮಣ್ಯ ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಮ್ಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಅಧಿಕಾರಿಯನ್ನು ತಳ್ಳಿ ದೌರ್ಜನ್ಯ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರು ನೀಡಿದೆ.


Related Articles

Back to top button