belagavi news
-
Latest
ಸೋಲಿನ ನೈತಿಕ ಹೊಣೆ: ಸಿದ್ದರಾಮಯ್ಯ, ದಿನೇಶ್ ಗುಡೂರಾವ್ ರಾಜಿನಾಮೆ
ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
Read More » -
Latest
ಶಿವಾಜಿನ ನಗರ ಕಾಂಗ್ರೆಸ್ ಗೆಲುವು: ಲಕ್ಷ್ಮಣ ಸವದಿಗೆ ವರ?
ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ 12 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
Read More » -
Kannada News
ಬೆಳಗಾವಿಗೆ ಮತ್ತೆ 4 ಸಚಿವ ಸ್ಥಾನ ಫಿಕ್ಸ್?
ಬೆಳಗಾವಿ ಜಿಲ್ಲೆಗೆ ಇನ್ನೂ ನಾಲ್ಕು ಸಚಿವಸ್ಥಾನ ಲಭಿಸುವ ಸಾಧ್ಯತೆ ಇದೆ. ಆದರೆ, ಇದಕ್ಕೆಲ್ಲ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಬೇಕು.
Read More » -
10 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ, ಬೆಳಗಾವಿಯ ಮೂರರಲ್ಲೂ ಬಿಜೆಪಿಗೆ ಅಂತರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 10 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 2 ಕಡೆ ಕಾಂಗ್ರೆಸ್…
Read More » -
Kannada News
ನಾಳೆ ಮತ ಎಣಿಕೆ: 10 ಗಂಟೆ ಹೊತ್ತಿಗೆ ಗೊತ್ತಾಗಲಿದೆ ಟ್ರೆಂಡ್
ಕರ್ನಾಟಕದ ರಾಜಕೀಯಕ್ಕೆ ಸೋಮವಾರ ಮಹತ್ವದ ದಿನ. ಕಳೆದ ಸುಮಾರು 4-5 ತಿಂಗಳಿನಿಂದ ಇದ್ದ ಕುತೂಹಲಗಳಿಗೆ ನಾಳೆ ತೆರೆ ಬೀಳಲಿದೆ.
Read More » -
Kannada News
ಸಮಗ್ರ ಬೆಳಗಾವಿ ಜಿಲ್ಲೆ ಅಭಿವೃದ್ಧಿಯಾಗಲಿದೆ -ಬಾಲಚಂದ್ರ ಜಾರಕಿಹೊಳಿ
ಕ್ಷೇತ್ರದಲ್ಲಿರುವ ಪ್ರತಿ ಗ್ರಾಮಗಳ ಸಮಸ್ಯೆಗಳ ಪಟ್ಟಿಯನ್ನು ಈಗಾಗಲೇ ಸಿದ್ದಪಡಿಸಿದ್ದು, ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
Read More » -
Kannada News
ಈಗಿರುವ ಪದ್ಧತಿ ಬದಲಿಸಲು ರಮೇಶ್ ಗೆ ಹೇಳಿದ್ದೇನೆ -ಬಾಲಚಂದ್ರ ಜಾರಕಿಹೊಳಿ
ಎಲ್ಲ ಸಮಾಜದವರನ್ನು ಒಟ್ಟಾಗಿ ಕರೆದುಕೊಂಡು ಅಭಿವೃದ್ದಿಗೆ ಶ್ರಮಿಸುವಂತೆ ಈಗಾಗಲೇ ರಮೇಶ ಅವರಿಗೆ ಸಲಹೆ ನೀಡಿದ್ದೇನೆ. ಈಗಿರುವ ಪದ್ಧತಿಯನ್ನು ಬದಲಾವಣೆ ಮಾಡಿ ಹೊಸ ಪದ್ಧತಿಯನ್ನು ಅಳವಡಿಸಲು ತಿಳಿಸಿದ್ದೇನೆ. Balachandra…
Read More »


