belagavi news
-
Latest
*ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ*
ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಇಕೋ ಬೀಚ್ ಬಳಿ ನಡೆದಿದೆ.
Read More » -
Latest
*ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಮಾಜಿ ಸಿಎಂ ಕುಮಾರಸ್ವಾಮಿ*
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಬೇಷರತ್ತಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಾನು ಕ್ಷಮೆಯಾಚಿಸುವಂತಹ ತಪ್ಪು ಮಾಡಿಲ್ಲ ಎಂದು…
Read More » -
Latest
*ಸಿಎಂ ತವರು ಕ್ಷೇತ್ರದಲ್ಲೇ ಶಾಲಾ ಮಕ್ಕಳ ಪ್ರತಿಭಟನೆ; ರಸ್ತೆಯಲ್ಲೇ ಕುಳಿತು ಧರಣಿ*
ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಕ್ಷೇತ್ರ ಹಾವೇರಿಯಲ್ಲಿ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದ್ದು, ಶಾಲೆಗೆ ಹೋಗಲು ದಾರಿ ಬಿಡಿ ಎಂದು ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿದ್ದಾರೆ.
Read More » -
Latest
ಮಹಾ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ರಾಜೀನಾಮೆ
ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Read More » -
Latest
*ಬಸ್ ನಿಂದ ಬಿದ್ದು, ಚಕ್ರದಡಿ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿ*
ಚಲಿಸುತ್ತಿದ್ದ ಬಸ್ ನಿಂದ ಆಯತಪ್ಪಿ ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ, ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಕೋಯಮತ್ತೂರ್ ನಲ್ಲಿ ನಡೆದಿದೆ.
Read More » -
Latest
*BJPಯಲ್ಲಿ 8 ಜನ ಡಿಸಿಎಂ…ಆ ಎಂಟು ಜನ ಯಾರೆಂಬುದೂ ಗೊತ್ತಿದೆ; ಹೊಸ ಚರ್ಚೆ ಮುಂದಿಟ್ಟ ಮಾಜಿ ಸಿಎಂ*
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ನಡೆಸಿದೆ ಎಂಬ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ…
Read More » -
*ಕರ್ನಾಟಕದಲ್ಲಿ 15000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವಯುತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ನಮಗೆ ಜನಬೆಂಬಲ ಸಿಗುವುದು ನೋಡಿ ಬಿಜೆಪಿ, ಜೆಡಿಎಸ್ ಗೆ ಭಯ: ಡಿ.ಕೆ. ಶಿವಕುಮಾರ್
"ನಾವು ಯಾವ ಕಡೆ ಹೋದರೂ ನಮಗೆ ಜನರಿಂದ ಸಿಗುತ್ತಿರುವ ಬೆಂಬಲಕ್ಕೆ ಮಾಧ್ಯಮಗಳ ಕ್ಯಾಮೆರಾಗಳೇ ಸಾಕ್ಷಿ. ನಮಗೆ ಸಿಗುತ್ತಿರುವ ಜನ ಬೆಂಬಲ ಕಂಡು ಬಿಜೆಪಿ ಹಾಗೂ ಜೆಡಿಎಸ್ ನವರಿಗೆ…
Read More » -
Kannada News
*ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ*
ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು ೧.೩೬ ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್…
Read More » -
Latest
*ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More »