Belagavi North
- 
	
			Kannada News  ಬಿಜೆಪಿ ಕೇವಲ ಭರವಸೆ ನೀಡುವ ಪಕ್ಷ – ಸತೀಶ್ ಜಾರಕಿಹೊಳಿಭಾರತೀಯ ಜನತಾ ಪಾರ್ಟಿ ಕೇವಲ ಭರವಸೆ ನೀಡುವ ಪಕ್ಷವಾಗಿದ್ದು, ನೀಡಿದ ಒಂದೇ ಒಂದು ಭರವಸೆ ಕೂಡ ಈಡೇರಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. Read More »
- 
	
			Kannada News  ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. Read More »
- 
	
			Kannada News  ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಾರ್ಥನೆಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಿರುವ ಚನ್ನರಾಜ ಹಟ್ಟಿಹೊಳಿ ಅವರಿಗೆ ಚುನಾವಣೆಯಲ್ಲಿ ಜಯಸಿಗಲಿ ಎಂದು ಪ್ರಾರ್ಥಿಸಿ ನಾಮಪತ್ರ ಸಲ್ಲಿಕೆಗೂ ಮುನ್ನ ಮಂಗಳವಾರ ಮುಂಜಾನೆ ಸುಳೇಬಾವಿಯ ಶ್ರೀ… Read More »
- 
	
			Kannada News  ಡಿ.ಕೆ.ಶಿವಕುಮಾರ ಕೈಯಿಂದ ಬಿ ಫಾರ್ಮ್ ಸ್ವೀಕರಿಸಿದ ಚನ್ನರಾಜ ಹಟ್ಟಿಹೊಳಿಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಂದ ಬಿ ಫಾರ್ಮ್ ಸ್ವೀಕರಿಸಿದರು. Read More »
- 
	
			Kannada News  ಮಂಗಳವಾರ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ: ಹಲವಾರು ಗಣ್ಯರು ಭಾಗಿಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡ, ಉದ್ಯಮಿ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. Read More »
- 
	
			Kannada News  ಚನ್ನರಾಜ್ ಹಟ್ಟಿಹೊಳಿ ಆಯ್ಕೆಯಿಂದ ಪಂಚಾಯತ್ ರಾಜ್ ವ್ಯವಸ್ಥೆಗೆ ಬಲ – ಸತೀಶ್ ಜಾರಕಿಹೊಳಿಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಕಿತ್ತೂರಿನಲ್ಲಿ ಶುಕ್ರವಾರ ಸಂಜೆ ಪಂಚಾಯಿತಿ ಪ್ರತಿನಿಧಿಗಳ ಸಮಾವೇಶ ನಡೆಯಿತು. Read More »
- 
	
			Kannada News  ನ. 23 ರಂದು ನಾಮಪತ್ರ ಸಲ್ಲಿಕೆ, ಚನ್ನರಾಜ್ ಹಟ್ಟಿಹೊಳಿ ಗೆಲುವು ಖಚಿತ – ಲಕ್ಷ್ಮಿ ಹೆಬ್ಬಾಳಕರ್" ನಮ್ಮಲ್ಲಿ ಟಿಕೆಟ್ ಗಾಗಿ ಪೈಪೋಟಿ ನಡೆದಿಲ್ಲ. ಕಾಂಗ್ರೆಸ್ ನಾಯಕರ ಒಮ್ಮತದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ್ ಹಟ್ಟಿಹೊಳಿ ನ. 23 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಜಿಲ್ಲೆಯ… Read More »
- 
	
			Kannada News  ಚನ್ನರಾಜ ಹಟ್ಟಿಹೊಳಿ ಮರೈನ್ ಎಂಜಿನಿಯರಿಂಗ್ ಪದವೀಧರಸಧ್ಯ, ಸಹೋದರಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜೊತೆಗೆ ರಾಜಕೀಯ, ಸಾಮಾಜಿಕ ಸೇವೆ ಜೊತೆಗೆ, ಸಕ್ಕರೆ ಉದ್ಯಮ, ರಿಯಲ್ ಎಸ್ಟೇಟ್, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. Read More »
- 
	
			Kannada News  ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಫೈನಲ್: ಸಿಂಗಲ್ ಟಿಕೆಟ್ ಘೋಷಣೆಡಿಸೆಂಬರ್ 10ರಂದು ನಡೆಯಲಿರುವ ವಿಧಾಪರಿಷತ್ ಚುನಾವಣೆಗೆ ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ಹೆಸರು ಅಂತಿಮವಾಗಿದೆ. ಸೋಮವಾರ ಸಂಜೆ ಸತೀಶ್… Read More »
- 
	
			Kannada News  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬೀರದೇವರ ಮೂರ್ತಿ ಪ್ರತಿಷ್ಟಾಪನೆಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ಶ್ರೀ ಬೀರದೇವರ ಮೂರ್ತಿ ಪ್ರತಿಷ್ಟಾಪನೆ ಮತ್ತು ವಾಸ್ತುಶಾಂತಿ ಹಾಗೂ ಕಳಸಾರೋಹಣ ಸಮಾರಂಭ ಬುಧವಾರ ನಡೆಯಿತು. Read More »
 
					 
				 
					