Belagavi
-
Latest
*ಬೆಳಗಾವಿ: ಕುಸಿದ ರಸ್ತೆಯಲ್ಲಿ ಬಿದ್ದ ಬೈಕ್ ಸವಾರ ಗಂಭೀರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅಬ್ಬರಕ್ಕೆ ರಸ್ತೆಯೇ ಕುಸಿದು ಹೋಗಿದ್ದು, ಕುಸಿದ ರಸ್ತೆಯಲ್ಲಿ ಬಿದ್ದ ಬೈಕ್ ಸವಾರನ…
Read More » -
Uncategorized
*ಭಾರಿ ಮಳೆ: ಬೆಳಗಾವಿಯಲ್ಲಿ 20ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ; ಜನಜೀವನ ಅಸ್ತವ್ಯಸ್ಥ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ನದಿಗಳು ಅಪಾಯದಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಬೆಳಗಾವಿಯಲ್ಲಿ 20ಕ್ಕೂ ಹೆಚ್ಚು ಸೇತುವೆಗಳು…
Read More » -
Latest
*ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ತಂಡ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ; ರೈತರು -ಸಾರ್ವಜನಿಕರಿಗೆ ಎಚ್ಚರಿಕೆ*
ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ…
Read More » -
Latest
*ಮಲಪ್ರಭಾ ನದಿಯ ರಭಸಕ್ಕೆ ಕುಸಿಯುವ ಭೀತಿಯಲ್ಲಿ ಸೇತುವೆ; ಆತಂಕದಲ್ಲಿ 30ಕ್ಕೂ ಹೆಚ್ಚು ಗ್ರಾಮದ ಜನರು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಅರ್ಭಟಕ್ಕೆ ಸೇತುವೆಯೇ ಕುಸಿಯುವ ಹಂತ ತಲುಪಿದೆ.…
Read More » -
Latest
*ಖಾನಾಪುರದಲ್ಲಿ ಭಾರಿ ಮಳೆ; ಕುಸಿದು ಬಿದ್ದ ಎರಡು ಮನೆಗಳು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹಲವು ಸೇತುವೆಗಳು ಮುಳುಗಡೆಯಾಗಿವೆ. ಈ ನಡುವೆ ಖಾನಾಪುರದಲ್ಲಿ ಎರಡು ಮನೆಗಳು ಕುಸಿದಿವೆ.…
Read More » -
Kannada News
*ಬೆಳಗಾವಿಯಲ್ಲಿ ವರುಣಾರ್ಭಟಕ್ಕೆ ಕುಸಿದು ಬಿದ್ದ 3 ಮನೆಗಳು; 13 ಜನರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಾದ್ಯಂತ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ವರುಣಾರ್ಭಟಕ್ಕೆ ಬೈಲಹೊಂಗಲದಲ್ಲಿ ಮೂರು ಮನೆಗಳು ಕುಸಿತಗೊಂಡಿವೆ. ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಮೂರು ಮನೆಗಳು ಕುಸಿತಗೊಂಡಿದ್ದು,…
Read More » -
Belagavi News
*ಬೆಳಗಾವಿ: ಭಾರಿ ಮಳೆಗೆ 15 ಸೇತುವೆಗಳು ಮುಳುಗಡೆ*
ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ 7 ನದಿಗಳು; ಪ್ರವಾಹ ಭೀತಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿಯೂ ಕಳೆದ ನಾಲ್ಕೈದು…
Read More » -
Kannada News
*ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಅಬ್ಬರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಈಗಗಲೇ ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ…
Read More » -
Belagavi News
*ಖಾನಾಪುರ: ಶಾಲೆಗಳಿಗೆ ನಾಳೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಶನಿವಾರ (ಜು.22) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ…
Read More » -
Belagavi News
*ಬೆಳಗಾವಿಯಲ್ಲಿ ಪ್ರವಾಹ ಭೀತಿ; 12ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ; ಜನಜೀವನ ಅಸ್ತವ್ಯಸ್ಥ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಬೆಳಗವೈ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿಗಳ…
Read More »