Belagavi
-
Uncategorized
*ಖಾನಾಪುರದಲ್ಲಿ ಧಾರಾಕಾರ ಮಳೆ; ಕೆಸರು ಗದ್ದೆಯಂತಾದ ತಾರವಾಡ ರಸ್ತೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು*
ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಖಾನಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ತರವಾಡಗ್ರಾಮದ ರಸ್ತೆ ಸಂಪೂರ್ಣ ಕೆಸರುಗದ್ದೆಯಂತಾಗಿದೆ. ಗೋಟ್ಗಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಾರವಾಡ ಗ್ರಾಮದ ರಸ್ತೆಗೆ…
Read More » -
Uncategorized
*ಕಾರ್ಗಿಲ್ ವಿಜಯೋತ್ಸವ ದಿವಸ್ ; ಬೈಕ್ ರ್ಯಾಲಿಗೆ ಚಾಲನೆ ನೀಡಿದ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಕಾರ್ಗಿಲ್ ವಿಜಯೋತ್ಸವ ನಿಮಿತ್ತ ಆಯೋಜಿಸಿದ್ದ ಬೈಕ್ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Uncategorized
*ಉಳುಮೆ ಮಾಡುವಾಗ ದುರಂತ; ಟ್ರ್ಯಾಕ್ಟರ್ ಮೈಮೇಲೆ ಮಗುಚಿ ಬಿದ್ದು ರೈತ ಸ್ಥಳದ್ದೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅವಘಡಗಳು ಸಂಭವಿಸಿವೆ. ರೈತನೋರ್ವ ಭತ್ತದ ನಾಟಿಗೆ ಸಿದ್ಧತೆ ಮಾಡುತ್ತಿದ್ದ ವೇಳೆ ದುರಂತ ಸಂಭವಿಸಿ ಸಾವನ್ನಪ್ಪಿರುವ ಘಟನೆ…
Read More » -
Kannada News
*2 ಎಕರೆ ಪ್ರದೇಶದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ; ನೀಲನಕ್ಷೆ ಬಿಡುಗಡೆ*
ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರೂ ಕೆಲವೆಡೆ ಬರದ ಛಾಯೆ ಇದೆ.…
Read More » -
Latest
*ಬೆಳಗಾವಿ: ಕುಸಿದ ರಸ್ತೆಯಲ್ಲಿ ಬಿದ್ದ ಬೈಕ್ ಸವಾರ ಗಂಭೀರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅಬ್ಬರಕ್ಕೆ ರಸ್ತೆಯೇ ಕುಸಿದು ಹೋಗಿದ್ದು, ಕುಸಿದ ರಸ್ತೆಯಲ್ಲಿ ಬಿದ್ದ ಬೈಕ್ ಸವಾರನ…
Read More » -
Uncategorized
*ಭಾರಿ ಮಳೆ: ಬೆಳಗಾವಿಯಲ್ಲಿ 20ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ; ಜನಜೀವನ ಅಸ್ತವ್ಯಸ್ಥ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ನದಿಗಳು ಅಪಾಯದಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಬೆಳಗಾವಿಯಲ್ಲಿ 20ಕ್ಕೂ ಹೆಚ್ಚು ಸೇತುವೆಗಳು…
Read More » -
Latest
*ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ತಂಡ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ; ರೈತರು -ಸಾರ್ವಜನಿಕರಿಗೆ ಎಚ್ಚರಿಕೆ*
ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ…
Read More » -
Latest
*ಮಲಪ್ರಭಾ ನದಿಯ ರಭಸಕ್ಕೆ ಕುಸಿಯುವ ಭೀತಿಯಲ್ಲಿ ಸೇತುವೆ; ಆತಂಕದಲ್ಲಿ 30ಕ್ಕೂ ಹೆಚ್ಚು ಗ್ರಾಮದ ಜನರು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಅರ್ಭಟಕ್ಕೆ ಸೇತುವೆಯೇ ಕುಸಿಯುವ ಹಂತ ತಲುಪಿದೆ.…
Read More » -
Latest
*ಖಾನಾಪುರದಲ್ಲಿ ಭಾರಿ ಮಳೆ; ಕುಸಿದು ಬಿದ್ದ ಎರಡು ಮನೆಗಳು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹಲವು ಸೇತುವೆಗಳು ಮುಳುಗಡೆಯಾಗಿವೆ. ಈ ನಡುವೆ ಖಾನಾಪುರದಲ್ಲಿ ಎರಡು ಮನೆಗಳು ಕುಸಿದಿವೆ.…
Read More » -
Kannada News
*ಬೆಳಗಾವಿಯಲ್ಲಿ ವರುಣಾರ್ಭಟಕ್ಕೆ ಕುಸಿದು ಬಿದ್ದ 3 ಮನೆಗಳು; 13 ಜನರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಾದ್ಯಂತ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ವರುಣಾರ್ಭಟಕ್ಕೆ ಬೈಲಹೊಂಗಲದಲ್ಲಿ ಮೂರು ಮನೆಗಳು ಕುಸಿತಗೊಂಡಿವೆ. ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಮೂರು ಮನೆಗಳು ಕುಸಿತಗೊಂಡಿದ್ದು,…
Read More »