
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನೂತನ ಸಚಿವರ ಜೊತೆಗೆ ವಿಧಾನಸಭೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸಭಾಪತಿಗಳನ್ನು ಸಹ ನೇಮಕ ಮಾಡಲಾಗಿದೆ.
ಜಿ.ಎಸ್.ಪಾಟೀಲ ಸಭಾಧ್ಯಕ್ಷರಾಗಿ, ಸಲೀಂ ಅಹ್ಮದ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಪೊನ್ನಣ್ಣ ಉಪಸಭಾಧ್ಯಕ್ಷರಾಗಿ, ಉಮಾಶ್ರೀ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



