Bengaluru kambala
-
Latest
ಅಧಿಕಾರಿಗಳ ನಿದ್ದೆಗೆಡಿಸಿದ ನಕಲಿ ACB ಜಾಲ
ಒಂದೆಡೆ ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದರೆ, ಮತ್ತೊಂದಡೆ ನಕಲಿ ಎಸಿಬಿ ಅಧಿಕಾರಿಗಳ ಜಾಲ ಹಲವರ ನಿದ್ದೆಗೆಡಿಸಿದೆ.
Read More » -
Latest
ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿ; ಶಿಕ್ಷಣ ಸಚಿವರ ಸೂಚನೆ
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷೆ ನಾಳೆಯಿಂದ ಆರಂಭವಾಗುತ್ತಿದ್ದು, ಸರ್ಕಾರದ ಸಮವಸ್ತ್ರ ನೀತಿ ಅನ್ವಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಸಚಿವ ಗೋವಿಂದ ಕಾರಜೋಳ ಕಾರಿಗೆ ಘೇರಾವ್ ಹಾಕಿ ರೈತರು, ಕಾರ್ಮಿಕರ ಆಕ್ರೋಶ
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾರಿಗೆ ರೈತರು ಹಾಗೂ ಕಾರ್ಮಿಕರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಚಂದನವಶಿವ ಕಾಲನಿಯಲ್ಲಿ ನಡೆದಿದೆ.
Read More » -
Latest
ಮಾಜಿ ಶಾಸಕ ಜಿ.ವಿ.ಮಂಟೂರ ಇನ್ನಿಲ್ಲ
ಮಾಜಿ ಶಾಸಕ ಜಿ.ವಿ.ಮಂಟೂರ ಬಾಗಲಕೋಟೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
Read More » -
Latest
ಸರ್ಕಾರಿ ಪಿಯು ಕಾಲೇಜಿನ ಮೇಲೆ ಕಲ್ಲು ತೂರಾಟ; ವಿದ್ಯಾರ್ಥಿಗೆ ಗಾಯ
ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ವಿದ್ಯಾರ್ಥಿಗಳ ನಡುವೆ ಧರ್ಮ ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿವೆ.
Read More » -
Latest
ನಮ್ಮ ನಾಯಕ ಮುರುಗೇಶ್ ನಿರಾಣಿ; ಬೇಗ ಸಿಎಂ ಆಗ್ತಾರೆ: ಈಶ್ವರಪ್ಪ ಹೇಳಿಕೆ ಹಿಂದಿನ ಮರ್ಮವೇನು?
ನಮ್ಮ ನಾಯಕ ಮುರುಗೇಶ್ ನಿರಾಣಿ ಬೇಗನೇ ಸಿಎಂ ಆಗ್ತಾರೆ. ಯಾವ ಸಂದರ್ಭದಲ್ಲಿ ಎಂದು ಗೊತ್ತಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕುತೂಹಲ ಮೂಡಿಸಿದ್ದಾರೆ.
Read More » -
Latest
2012ರಲ್ಲಿ ನಡೆದಿದ್ದ ಹತ್ಯೆ ಪ್ರಕರಣ; 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
2012ರಲ್ಲಿ ಶಿರೂರು ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
Read More » -
Latest
ಬೆಟ್ಟಿಂಗ್ ಭೂತ; ಸಾಲ ತೀರಿಸಲಾಗದೇ ಘಟಪ್ರಭಾ ನದಿಗೆ ಹಾರಿದ ವ್ಯಾಪಾರಿ
ಕ್ರಿಕೆಟ್ ಬೆಟ್ಟಿಂಗ್ ಗಾಗಿ ಸಾಲಮಾಡಿ, ಸಾಲ ತೀರಿಸಲಾಗದೇ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಘಟಪ್ರಭಾ ನದಿಗೆ ಹಾರಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ನದಿಯಲ್ಲಿ ಮುಳುಗಿದ್ದ ಮಾನಸಿಕ ಅಸ್ವಸ್ಥ; ರಕ್ಷಿಸಲು ಹೋದ ಮೂವರ ದುರ್ಮರಣ
ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ಮಾನಸಿಕ ಅಸ್ವಸ್ಥರೊಬ್ಬರನ್ನು ರಕ್ಷಿಸಲೆಂದು ಹೋದ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಧನ್ನೂರಿನಲ್ಲಿ ನಡೆದಿದೆ.
Read More » -
Latest
ಒಂದು ವರ್ಷದ ಕಂದಮ್ಮನೊಂದಿಗೆ ಬಾವಿಗೆ ಹಾರಿದ ತಾಯಿ…!
ಒಂದು ವರ್ಷದ ಮಗುವನ್ನು ಎತ್ತಿಕೊಂಡು ತಾಯಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ರಾಘಾಪುರದಲ್ಲಿ ನಡೆದಿದೆ.
Read More »