Bengaluru Metro
-
Kannada News
*ಪಿಂಕ್ ಮೆಟ್ರೋಗೆ ಮೊದಲ ದಿನವೇ ಪ್ರಯಾಣಿಕರ ಸಂಭ್ರಮ*: *ಗುಲಾಬಿ ಹೂ ನೀಡಿ ಸ್ವಾಗತಿಸಿದ ಸಚಿವ*
ಪ್ರಗತಿವಾಹಿನಿ ಸುದ್ದಿ: ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಇಂದಿನಿಂದ ಸಾರ್ವಜನಿಕರ ಸೇವೆಗೆ ಮುಕ್ತವಾಗಿದೆ. ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೆಟ್ರೋ ಪ್ರಯಾಣ ಆರಂಭಿಸಿದವರಿಗೆ…
Read More » -
Kannada News
*ಮೋದಿ ಎದುರೇ ಡಿಕೆಶಿ ಬೇಡಿಕೆಗಳ ಪಟ್ಟಿ*: *ಮೆಟ್ರೋದಿಂದ ಬರ ಪರಿಹಾರದವರೆಗೆ ಏನೆಲ್ಲಾ ಪ್ರಸ್ತಾಪ?*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರ್ನಾಟಕದ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯದ ಸಮಾನ…
Read More » -
Kannada News
*ಕಾಡುಗೊಂಡನಹಳ್ಳಿ ಹೆಸರಿನ ಬದಲಾವಣೆಗೆ ಮನವಿ*: *ಜಮೀರ್ ಪ್ರಸ್ತಾಪಕ್ಕೆ ಕನ್ನಡಪರ ಸಂಘಟನೆಗಳ ವಿರೋಧ*
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣದ ಹೆಸರನ್ನು ಬದಲಾಯಿಸುವ ವಿಚಾರ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ ಎಂದು…
Read More » -
Kannada News
*ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಮೈಲಿಗಲ್ಲು*: *ಪಿಂಕ್ ಲೈನ್ ಉದ್ಘಾಟಿಸಲಿರುವ ಮೋದಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಹುನಿರೀಕ್ಷಿತ ಗುಡ್ ನ್ಯೂಸ್ ಸಿಕ್ಕಿದೆ. ನಮ್ಮ ಮೆಟ್ರೋದ ಪಿಂಕ್ ಲೈನ್ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 13ರಂದು ಪ್ರಧಾನಿ ನರೇಂದ್ರ…
Read More » -
Politics
*ಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಪ್ರಯಾಣ: ಜೀರೋ ಟ್ರಾಫಿಕ್ ತಪ್ಪಿಸಲು ಭಾನುವಾರ ಸಾರ್ವಜನಿಕ ಸಾರಿಗೆಗೆ ಆದ್ಯತೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ನಿಂದ ಉಂಟಾಗುವ ವಾಹನ ಸಂಚಾರದ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ (ಜೂನ್ 7) ಬೆಳಗ್ಗೆ…
Read More » -
Karnataka News
*ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್*
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ವಿಧಾನಸೌಧದಿಂದ ಕನಕಪುರ ರಸ್ತೆ…
Read More » -
Latest
ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
Read More »